ಹಿಜಾಬ್, ಕೇಸರಿ ಶಾಲು ವಿವಾದ, ಸಿದ್ದಗಂಗಾ ಮಠಕ್ಕೆ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಭೇಟಿ

Feb 13, 2022, 4:49 PM IST

ತುಮಕೂರು, (ಫೆ.13): ಕರ್ನಾಟಕದಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಕಿಚ್ಚು ಹಿನ್ನೆಲೆಯಲ್ಲಿ  ಸಿದ್ದಗಂಗಾ ಮಠಕ್ಕೆ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಭೇಟಿ ನೀಡಿದ್ದಾರೆ.

Hijab Row: ಫೆ. 14 ರಿಂದ ಹೈಸ್ಕೂಲ್ ಆರಂಭ, ಉಡುಪಿಯಲ್ಲಿ ಸೆಕ್ಷನ್ 144 ಜಾರಿ

ಇಂದು(ಭಾನುವಾರ) ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮಹಮದ್ ಶಾಫಿ ಸಾಅದಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಸಿದ್ದಲಿಂಗ ಶ್ರಿಗಳ ಜೊತೆ ಸುದೀರ್ಘ ಚರ್ಚೆ ಮಾಡಿದ್ದಾರೆ.