Hijab Row: ಶಾಸಕ ರಘುಪತಿ ಭಟ್ ಆರೋಪಕ್ಕೆ ಸಿಎಂ ಬೆಂಬಲ.?

Hijab Row: ಶಾಸಕ ರಘುಪತಿ ಭಟ್ ಆರೋಪಕ್ಕೆ ಸಿಎಂ ಬೆಂಬಲ.?

Published : Feb 10, 2022, 02:55 PM ISTUpdated : Feb 10, 2022, 03:05 PM IST

ಕಾಲೇಜಿನಲ್ಲಿ ಹಿಜಾಬ್‌ (Hijab) ಧರಿಸುವ ಪಟ್ಟು ಹಿಡಿದಿರುವ 6 ಮಂದಿ ವಿದ್ಯಾರ್ಥಿಗಳಿಗೆ, ಮೊದಲು ಗುಪ್ತ ತರಬೇತಿ ನೀಡಿ ಬ್ರೈನ್‌ ವಾಶ್‌ ಮಾಡಲಾಗಿತ್ತು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್‌ (Raghupthi Bhat) ಹೇಳಿದ್ದಾರೆ. 

ಬೆಂಗಳೂರು (ಫೆ. 10): ಸಂಘಟನೆಯೊಂದು ಉಡುಪಿ ಕಾಲೇಜಿನ 12 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ (Hijab)ಧರಿಸುವಂತೆ ಪಟ್ಟು ಹಿಡಿಯಲು ಗುಪ್ತ ಸ್ಥಳದಲ್ಲಿ ತರಬೇತಿ ನೀಡಿತ್ತು. ಆದರೆ ಅವರಲ್ಲಿ 6 ವಿದ್ಯಾರ್ಥಿನಿಯರ ಹೆತ್ತವರು ತಮ್ಮ ಮಕ್ಕಳಿಗೆ ಶಿಕ್ಷಣವೇ ಮುಖ್ಯ ಎಂದು ಹೇಳಿ ಹಿಜಾಬ್‌ ಧರಿಸದೇ ಮಕ್ಕಳನ್ನು ಕಾಲೇಜಿಗೆ ಕಳುಹಿಸಿದರು. ನಂತರ 6 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಕೊಂಡು ಬಂದು ವಿವಾದ ಸೃಷ್ಟಿಸಿದ್ದಾರೆ' ಎಂದು ಶಾಸಕ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ.  ರಘುಪತಿ ಭಟ್ (Raghupti Bhat) ಅವರ ಹೇಳಿಕೆ ಬೆಂಬಲ ನೀಡುವಂತಹ ಹೇಳಿಕೆಯನ್ನು ಸಿಎಂ ಕೊಟ್ಟಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more