ಹಿಜಾಬ್ ತೀರ್ಪು (Hijab Verdict) ನೀಡಿದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಆರೋಪಿ ರೆಹಮತ್ ಉಲ್ಲಾರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಹಿಜಾಬ್ ತೀರ್ಪು (Hijab Verdict) ನೀಡಿದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಆರೋಪಿ ರೆಹಮತ್ ಉಲ್ಲಾರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. 'ಪ್ರತಿಭಟನೆ ವೇಳೆ ಭಾಷಣ ಮಾಡುವಾಗ ಉದ್ರೇಕಗೊಂಡು ಈ ರೀತಿ ಹೇಳಿಕೆ ನೀಡಿದ್ದೇನೆ. ನನ್ನಿಂದ ತಪ್ಪಾಗಿದೆ ಎಂದು ರೆಹಮತ್ ತಪ್ಪೊಪ್ಪಿಕೊಂಡಿದ್ದಾನೆ. ಸಿಜೆ ಪ್ರವಾಸದ ಬಗ್ಗೆ ಹೇಗೆ ಮಾಹಿತಿ ಸಿಕ್ಕಿತು ಎಂಬ ಪ್ರಶ್ನೆಗೆ, ಇಂಟರ್‌ನೆಟ್‌ನಿಂದ ಮಾಹಿತಿ ಪಡೆದಿದ್ದೇನೆ ಎಂದಿದ್ದಾನೆ.