ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ. ಶಿವಮೊಗ್ಗ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಹಿಜಾಬ್ ಹೋರಾಟ ಸಂಘರ್ಷಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿದೆ.
ವಿಜಯಪುರ (ಫೆ. 08): ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ. ಶಿವಮೊಗ್ಗ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಹಿಜಾಬ್ ಹೋರಾಟ ಸಂಘರ್ಷಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಉದ್ರಿಕ್ತ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಕೂಡಾ ಮಾಡಲಾಗಿದೆ.