ಚೈತ್ರಾ ಮಾತಿಗೆ ಮರುಳಾಗಿ 5 ಕೋಟಿ ರೂ ಕಳೆದುಕೊಂಡ ಉದ್ಯಮಿ ಹಿಂದಿನ ರೋಚಕ ಕಹಾನಿ!

ಚೈತ್ರಾ ಮಾತಿಗೆ ಮರುಳಾಗಿ 5 ಕೋಟಿ ರೂ ಕಳೆದುಕೊಂಡ ಉದ್ಯಮಿ ಹಿಂದಿನ ರೋಚಕ ಕಹಾನಿ!

Published : Sep 13, 2023, 11:37 PM IST

ಚೈತ್ರಾ ಕುಂದಾಪುರ ವಂಚನೆ ಹಿಂದೆ ಹಲವು ನಾಟಕ ಬಹಿರಂಗ, ವಿಶ್ವನಾಥ್ ಹೆಸರಿನಲ್ಲಿ 3.5 ಕೋಟಿ ರೂ ಪಡೆದಿದ್ದ ಚೈತ್ರಾ, 5 ಕೋಟಿ ರೂ ನೀಡಿ ಮೋಸ ಹೋದ ಗೋವಿಂದ ಬಾಬು ಪೂಜಾರಿ ಕತೆ ರೋಚಕ, ಸನಾತನ ಧರ್ಮ ವಿರೋಧಿ ಹೇಳಿಕೆ ನೀಡಬೇಡಿ, ನಾಯಕರಿಗೆ ಸಿಎಂ ಸ್ಟಾಲಿನ್ ಪತ್ರ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಹಿಂದುತ್ವ ಭಾಷಣಕಾರ್ತಿ ಚೈತ್ರಾ ಕುಂದಾಪುರ ಜೈಲು ಸೇರಿದ ಬೆನ್ನಲ್ಲೇ ವಂಚನೆ ಕತೆ ತೆರೆದುಕೊಂಡಿದೆ. ಚೈತ್ರ ಆಡಿಯೋ ಬಹಿರಂಗವಾಗಿದ್ದು, ಹಲವು ನಾಟಕಗಳು ಹೊರಬಿದ್ದಿದೆ.  ಗೋವಿಂದ ಬಾಬು ಪೂಜಾರಿ ಕೈಯಿಂದ 5 ಕೋಟಿ ರೂಪಾಯಿ ಪಡೆದು ವಂಚಿಸಿದ ಆರೋಪ ಚೈತ್ರಾ ಕುಂದಾಪರು ಮೇಲಿದೆ. ತನ್ನ 13ನೇ ವಯಸ್ಸಿಗೆ ಮುಂಬೈಗೆ ತೆರಳಿ ಬೆವರಿನ ಹನಿ ಮೂಲಕ ದುಡಿದು ಸಂಪಾದಿಸಿ ಹಣವನ್ನು ಚೈತ್ರಾ ಕುಂದಾಪುರ ಗುಳುಂ ಮಾಡಿದ್ದಾರೆ ಎಂದು ಪೂಜಾರಿ ಆರೋಪಿಸಿದ್ದಾರೆ. ಶೂನ್ಯದಿಂದ ಬದುಕು ಆರಂಭಿಸಿ 5,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಸಾಮ್ರಾಜ್ಯ ಕಟ್ಟಿದ ಗೋವಿಂದ ಬಾಬು ಪೂಜಾರಿ ಹಿಂದಿದೆ ರೋಚಕ ಕತೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more