ಮೈಸೂರಿನಲ್ಲಿ ದೇಗುಲ ತೆರವು ವಿರುದ್ಧ ಆಕ್ರೋಶ, ಸರ್ಕಾರಕ್ಕೆ ಹಿಂಜಾವೇ ಎಚ್ಚರಿಕೆ

ಮೈಸೂರಿನಲ್ಲಿ ದೇಗುಲ ತೆರವು ವಿರುದ್ಧ ಆಕ್ರೋಶ, ಸರ್ಕಾರಕ್ಕೆ ಹಿಂಜಾವೇ ಎಚ್ಚರಿಕೆ

Published : Sep 17, 2021, 01:55 PM IST

ನಂಜನಗೂಡು ತಾಲೂಕಿನ ಹುಚ್ಚಗಣಿಯ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಒಡೆದು ಹಾಕಿರುವುದನ್ನು ವಿರೋಧಿಸಿ ರಾಜ್ಯದ ನಾನಾ ಕಡೆಗಳಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಸೆ. 17): ನಂಜನಗೂಡು ತಾಲೂಕಿನ ಹುಚ್ಚಗಣಿಯ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಒಡೆದು ಹಾಕಿರುವುದನ್ನು ವಿರೋಧಿಸಿ ರಾಜ್ಯದ ನಾನಾ ಕಡೆಗಳಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದು ಕಡೆ ಮೈಸೂರಿನಲ್ಲಿ ದೇವಸ್ಥಾನ ಕೆಡವಿರುವುದನ್ನು ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಪ್ರತಾಪ್‌ ಸಿಂಹ ಅವರಿಗೆ ಮೂಡಿಗೆರೆಯಲ್ಲಿ ಮುತ್ತಿಗೆ ಹಾಕಿ ಬಿಸಿ ಮುಟ್ಟಿಸಿದರು. 

ದೇವಸ್ಥಾನ ತೆರವು ವಿಚಾರದಲ್ಲಿ ಅಧಿಕಾರಿಗಳಿಂದ ತಪ್ಪಾಗಿದೆ ಎಂದು ಮುಖ್ಯಮಂತ್ರಿಗಳು ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು. ಜೊತೆಗೆ 10 ದಿನಗಳ ಒಳಗೆ ದೇವಸ್ಥಾನ ಒಡೆದ ಜಿಲ್ಲಾಧಿಕಾರಿ, ತಹಸೀಲ್ದಾರ್‌ ತಲೆದಂಡ ಆಗಬೇಕು. ದೇವಸ್ಥಾನ ಕೆಡವಿದ ಸ್ಥಳದ ಪಕ್ಕದಲ್ಲೇ ದೇವಸ್ಥಾನ ನಿರ್ಮಾಣ ಆಗಬೇಕು. ಇಲ್ಲವಾದರೆ 10 ದಿನದ ನಂತರ ಮೈಸೂರಿನಿಂದ ಮುಖ್ಯಮಂತ್ರಿ ಮನೆಯವರೆಗೆ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಹಿಂದೂ ಜಾಗರಣ ವೇದಿಕೆ ಎಚ್ಚರಿಸಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!