May 28, 2020, 3:27 PM IST
ಬೆಂಗಳೂರು (ಮೇ. 28): ಕೊರೊನಾ ವಿಚಾರದಲ್ಲಿ ಗುಣಮಟ್ಟದ ವ್ಯವಸ್ಥೆಯಾಗುತ್ತಿಲ್ಲ. ಕೊರೊನಾ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿಧಾನಸೌಧದಲ್ಲಿ ಎಚ್ ಕೆ ಪಾಟೀಲ್ ಹೇಳಿದ್ದಾರೆ. ಲೆಕ್ಕಪತ್ರ ಸಮಿತಿ ಇಂದು ಆಸ್ಪತ್ರೆಗೆ ಭೇಟಿ ನೀಡಬೇಕಿತ್ತು. ಆದರೆ ಭೇಟಿ ಎಂದು ಹೇಳಿದ್ದಾರೆ.
ಕೊರೋನಾ ಎಕ್ಸ್‌ಪ್ರೆಸ್: ಏಷ್ಯಾದಲ್ಲೇ ಭಾರತಕ್ಕೆ ಅಗ್ರಸ್ಥಾನ..!
' ಶಾಸನ ಸಭೆಯ ಸಮಿತಿಗಳ ಸಂವಿಧಾನಾತ್ಮಕ ಬಾಧ್ಯತೆಯನ್ನು ಪ್ರಶ್ನಿಸುವ ವಿಧಾನ ಮಂಡಲದ ಸಮಿತಿಗಳ ಅಧಿಕಾರ ಮೊಟಕುಗೊಳಿಸುವ ಲಘು ಪ್ರಕಟಣೆ 104ನ್ನು ಹಿಂಪಡೆದು ಭ್ರಷ್ಠಾಚಾರವನ್ನು ತನಿಖೆ ಮಾಡುವ ನಿರ್ಭಯ ನಿರ್ಧಾಕ್ಷಿಣ್ಯ ವಾತಾವರಣ ಸೃಷ್ಠಿಸಿ' ಎಂದಿದ್ದಾರೆ.