ಕೊರೊನಾ ಲಕ್ಷಣಗಳಿಲ್ಲದಿದ್ದರೆ ಹೋಂ ಐಸೋಲೇಷನ್; ಆದ್ರೆ ಷರತ್ತುಗಳು ಅನ್ವಯ..!

ಕೊರೊನಾ ಲಕ್ಷಣಗಳಿಲ್ಲದಿದ್ದರೆ ಹೋಂ ಐಸೋಲೇಷನ್; ಆದ್ರೆ ಷರತ್ತುಗಳು ಅನ್ವಯ..!

Published : Jul 04, 2020, 11:31 AM IST

ಕೊರೊನಾ ಲಕ್ಷಣಗಳಿಲ್ಲದಿದ್ದರೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ಒಪ್ಪಿಗೆ ಕೊಡಲಾಗಿದೆ. ಹೋಂ ಐಸೋಲೇಷನ್‌ಗೆ ಹಾಕಲಾಗುತ್ತದೆ. ತಜ್ಞರ ಸಲಹೆ ಮೇರೆಗೆ ಸರ್ಕಾರ ಈ ಮಾರ್ಗಸೂಚಿಯನ್ನು ಹೊರಡಿಸಿದೆ. ಕಡಿಮೆ ಜ್ವರ ಇದ್ದರೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ಅವಕಾಶ ನೀಡಲಾಗಿದೆ. 

ಬೆಂಗಳೂರು (ಜು. 04): ಕೊರೊನಾ ಲಕ್ಷಣಗಳಿಲ್ಲದಿದ್ದರೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ಒಪ್ಪಿಗೆ ಕೊಡಲಾಗಿದೆ. ಹೋಂ ಐಸೋಲೇಷನ್‌ಗೆ ಹಾಕಲಾಗುತ್ತದೆ. ತಜ್ಞರ ಸಲಹೆ ಮೇರೆಗೆ ಸರ್ಕಾರ ಈ ಮಾರ್ಗಸೂಚಿಯನ್ನು ಹೊರಡಿಸಿದೆ. ಕಡಿಮೆ ಜ್ವರ ಇದ್ದರೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ಅವಕಾಶ ನೀಡಲಾಗಿದೆ. 

50 ವರ್ಷ ಮೇಲ್ಪಟ್ಟವರಿಗೆ, ಗರ್ಭಿಣಿಯರಿಗೆ ಇದಕ್ಕೆ ಅವಕಾಶ ಇರವುದಿಲ್ಲ. ಜ್ವರ, ಕೆಮ್ಮು ಸೇರಿ ಇತರ ಆರೋಗ್ಯ ಸಮಸ್ಯೆ ಇರಬಾರದು. ಮನೆಯಲ್ಲಿಯೇ ಪ್ರತ್ಯೇಕ ಚಿಕಿತ್ಸೆಗೆ ವ್ಯವಸ್ಥೆ ಇರಬೇಕು. ಇದನ್ನು ಆರೋಗ್ಯ ಸಿಬ್ಬಂದಿ ದೃಢೀಕರಿಸಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!