27 ಬಿಜೆಪಿ ಬಂಡಾಯ ಶಾಸಕರಿಗೆ ಶಾಕ್ ಕೊಟ್ಟ ಅಮಿತ್ ಶಾ..!

27 ಬಿಜೆಪಿ ಬಂಡಾಯ ಶಾಸಕರಿಗೆ ಶಾಕ್ ಕೊಟ್ಟ ಅಮಿತ್ ಶಾ..!

Published : May 30, 2020, 04:38 PM IST

ಮುಖ್ಯಮಂತ್ರಿಗೆ ಶಹಬ್ಬಾಸ್ ಹೇಳುತ್ತಲೇ, ಸಿಎಂ ವಿರುದ್ಧ ಬಂಡೆದಿದ್ದ ಉತ್ತರ ಕರ್ನಾಟಕದ 27 ಶಾಸಕರಿಗೆ ಗೃಹ ಸಚಿವ ಅಮಿತ್ ಶಾ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ ಏನಾಗ್ತಿದೆ ಅಂತ ಗೊತ್ತು, ಅದನ್ನೆಲ್ಲ ನಾವು ನೋಡ್ಕೋತೀವಿ ಎಂದು ಅಮಿತ್ ಶಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಾಧಾನ ಹೇಳಿದ್ದಾರೆ.

ಬೆಂಗಳೂರು(ಮೇ.30): ಅಸಮಾಧಾನ ಭುಗಿಲೆದ್ದ ಕೇವಲ 24  ಗಂಟೆಗಳೊಳಗಾಗಿ ಬಿಜೆಪಿ ಹೈಕಮಾಂಡ್ 27 ಬಂಡಾಯ ಶಾಸಕರನ್ನು ತಣ್ಣಗಾಗುವಂತೆ ಮಾಡಿದೆ.

ಮುಖ್ಯಮಂತ್ರಿಗೆ ಶಹಬ್ಬಾಸ್ ಹೇಳುತ್ತಲೇ, ಸಿಎಂ ವಿರುದ್ಧ ಬಂಡೆದಿದ್ದ ಉತ್ತರ ಕರ್ನಾಟಕದ 27 ಶಾಸಕರಿಗೆ ಗೃಹ ಸಚಿವ ಅಮಿತ್ ಶಾ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ ಏನಾಗ್ತಿದೆ ಅಂತ ಗೊತ್ತು, ಅದನ್ನೆಲ್ಲ ನಾವು ನೋಡ್ಕೋತೀವಿ ಎಂದು ಅಮಿತ್ ಶಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಾಧಾನ ಹೇಳಿದ್ದಾರೆ.

ಉಮೇಶ್ ಕತ್ತಿ ನೇತೃತ್ವದಲ್ಲಿ 20ಕ್ಕೂ ಅಧಿಕ ಉತ್ತರ ಕರ್ನಾಟಕದ ಬಿಜೆಪಿ ಶಾಸಕರು ಮಿಡ್‌ನೈಟ್ ಡಿನ್ನರ್ ಮೀಟಿಂಗ್ ಮಾಡಿದ್ದರು. ಇದು ಕೊರೋನಾ ಸಂಕಷ್ಟದ ನಡುವೆಯೇ ರಾಜ್ಯ ರಾಜಕಾರಣದಲ್ಲಿ ಹೊಸ ಲೆಕ್ಕಾಚಾರವನ್ನು ಹುಟ್ಟುಹಾಕಿತ್ತು. ಆದರೆ ಇದೀಗ ಅಮಿತ್ ಶಾ ಮುಖ್ಯಮಂತ್ರಿ ಬಿಎಸ್‌ವೈ ಬೆನ್ನಿಗೆ ನಿಂತಿದ್ದು, ಅತೃಪ್ತ  ಶಾಸಕರ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!