ಯಾವುದೇ ಧರ್ಮದವರಾಗಲಿ, ಕಾನೂನು ಕೈಗೆತ್ತಿಕೊಳ್ಳುವವರನ್ನು ಬಿಡೋ ಪ್ರಶ್ನೆ ಇಲ್ಲ: ಆರಗ

ಯಾವುದೇ ಧರ್ಮದವರಾಗಲಿ, ಕಾನೂನು ಕೈಗೆತ್ತಿಕೊಳ್ಳುವವರನ್ನು ಬಿಡೋ ಪ್ರಶ್ನೆ ಇಲ್ಲ: ಆರಗ

Published : Apr 17, 2022, 02:57 PM IST

ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ (Old Hubballi) ಪ್ರದೇಶದಲ್ಲಿ ತೀವ್ರ ಹಿಂಸಾಚಾರ (Riot) ಸಂಭವಿಸಿದೆ.
 

ಬೆಂಗಳೂರು (ಏ. 17):  ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ (Old Hubballi) ಪ್ರದೇಶದಲ್ಲಿ ತೀವ್ರ ಹಿಂಸಾಚಾರ (Riot) ಸಂಭವಿಸಿದೆ.

 ಪೊಲೀಸ್‌ ಠಾಣೆಗೆ (Police Station) ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಸಂಪೂರ್ಣ ಹುಬ್ಬಳ್ಳಿ ಪ್ರದೇಶದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದೆ.

'ಕಾನೂನು (Law) ಕೈಗೆತ್ತಿಕೊಳ್ಳುವವರನ್ನು ಬಿಡುವ ಮಾತೇ ಇಲ್ಲ, ಯಾವುದೇ ಧರ್ಮದವರಾಗಲಿ ಬಿಡುವ ಮಾತೇ ಇಲ್ಲ, ಇದೊಂದು ವ್ಯವಸ್ಥಿತ ಸಂಚು. ಗಲಭೆ ಬಗ್ಗೆ ಸರ್ಕಾರ ಸಮಗ್ರ ತನಿಖೆ ನಡೆಸುತ್ತದೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more