ಭಜರಂಗಿ ಚಿತ್ರದ ಹಾಡಿಗೆ ಶಾಸಕ ರೇಣುಕಾಚಾರ್ಯ ಸಖತ್ ಸ್ಟೆಪ್ಸ್ ಹಾಕಿದ್ದಾರೆ. ಕೋವಿಡ್ ಕೇರ್ ಸೆಂಟರ್‌ನಲ್ಲಿ ಡ್ಯಾನ್ಸ್ ಮಾಡಿ, ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಬೆಂಗಳೂರು (ಮೇ. 29): 'ಭಜರಂಗಿ' ಚಿತ್ರದ ಹಾಡಿಗೆ ಶಾಸಕ ಸಖತ್ ಸ್ಟೆಪ್ಸ್ ಹಾಕಿದ್ದಾರೆ. ಸದಾ ಸೋಂಕಿತರ ಸೇವೆಯಲ್ಲಿ ನಿರತರಾಗಿರುವ ರೇಣುಕಾಚಾರ್ಯ, ಸಾಸ್ವೇಹಳ್ಳಿ ಕೋವಿಡ್ ಕೇರ್ ಸೆಂಟರ್‌ನಲ್ಲಿ ಡ್ಯಾನ್ಸ್ ಮಾಡಿ, ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ.