MP Renukacharya ಮತ್ತೆ ಕೊರೋನಾ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ಹೇಳೋರಿಲ್ವಾ?

MP Renukacharya ಮತ್ತೆ ಕೊರೋನಾ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ಹೇಳೋರಿಲ್ವಾ?

Published : Jan 16, 2022, 06:51 PM IST

ಹೊನ್ನಾಳಿ ಶಾಸಕರೂ ಆದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮತ್ತೆ ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಈ ಹಿಂದೆಯೂ ಸಾವಿರಾರು ಜನಸಂಖ್ಯೆ ಮಧ್ಯೆ ಹೋರಿ ಬೆದರಿಸುವ ಸ್ಫರ್ಧೆಗೆ ಚಾಲನೆ ನೀಡಿದ್ದರು.

ದಾವಣಗೆರೆ, (ಜ.16): ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕಟ್ಟುನಿಟ್ಟಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂಬ ಆದೇಶ ಹೊರಡಿಸಿದೆ. ಆದರೆ ಈ ಆದೇಶ ಮಾತ್ರ ಜನಪ್ರತಿನಿಧಿಗಳಿಗೆ ಅನ್ವಯಿಸಿದಂತೆ ಕಾಣುತ್ತಿಲ್ಲ. 

MP Renukacharya ಒಂದ್ ಕೆಟ್ಟ ಕೆಲಸ ಮಾಡಿ ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಶಾಸಕ 

ಹೌದು.. ಹೊನ್ನಾಳಿ ಶಾಸಕರೂ ಆದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮತ್ತೆ ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಈ ಹಿಂದೆಯೂ ಸಾವಿರಾರು ಜನಸಂಖ್ಯೆ ಮಧ್ಯೆ ಹೋರಿ ಬೆದರಿಸುವ ಸ್ಫರ್ಧೆಗೆ ಚಾಲನೆ ನೀಡಿದ್ದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more