Cabinet Reshuffle: ನಮ್ಮನ್ನು ಸಂಪುಟದಿಂದ ಕೈ ಬಿಡಲ್ಲ ಎಂಬ ವಿಶ್ವಾಸವಿದೆ: ಭೈರತಿ

Cabinet Reshuffle: ನಮ್ಮನ್ನು ಸಂಪುಟದಿಂದ ಕೈ ಬಿಡಲ್ಲ ಎಂಬ ವಿಶ್ವಾಸವಿದೆ: ಭೈರತಿ

Published : Jan 24, 2022, 05:17 PM IST

ಸಂಪುಟದಿಂದ ಕೈ ಬಿಟ್ಟರೆ ಒಪ್ಪಿಕೊಳ್ಳಲೇಬೇಕು. ಸಿಎಂ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ.  ಆದರೆ ನಮ್ಮನ್ನು ಕೈ ಬಿಡಲ್ಲ ಎಂಬ ವಿಶ್ವಾಸವಿದೆ' ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. 

ಬೆಂಗಳೂರು (ಜ. 24): ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ (Cabinet Reshuffle) ಟೆನ್ಷನ್ ಶುರುವಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಶುರುವಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಪಟ್ಟು ಹೆಚ್ಚಾಗಿದೆ. ಹಾಲಿ ಸಚಿವರ ವಿರುದ್ಧ ಸಚಿವಾಕಾಂಕ್ಷಿಗಳು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ. ಹಿರಿಯ ಸಚಿವರನ್ನು ಕೈ ಬಿಟ್ಟು ತಮಗೆ ಅವಕಾಶ ನೀಡಲು ಬಿಗಿಪಟ್ಟು ಹಿಡಿದಿದ್ದಾರೆ. ಸಿಎಂ ಮೇಲೆ ಒತ್ತಡ ಹೆಚ್ಚಿದೆ. 

ಸಂಪುಟದಿಂದ ಕೈ ಬಿಟ್ಟರೆ ಒಪ್ಪಿಕೊಳ್ಳಲೇಬೇಕು. ಸಿಎಂ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ.  ಆದರೆ ನಮ್ಮನ್ನು ಕೈ ಬಿಡಲ್ಲ ಎಂಬ ವಿಶ್ವಾಸವಿದೆ' ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more