ಮೇ 31ರ ಬಳಿಕ ರಾಜ್ಯದಲ್ಲಿ ಹೋಟೆಲ್‌ಗಳು ಓಪನ್..?

ಮೇ 31ರ ಬಳಿಕ ರಾಜ್ಯದಲ್ಲಿ ಹೋಟೆಲ್‌ಗಳು ಓಪನ್..?

Published : May 26, 2020, 05:57 PM IST

ಮುಖ್ಯಮಂತ್ರಿಗಳು ಮೇ 31ರ ಬಳಿಕ ಹೋಟೆಲ್ ತೆರೆಯಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ವೆಜ್-ನಾನ್‌ವೆಜ್ ಹೋಟೆಲ್, ರೆಸ್ಟೋರೆಂಟ್‌ಗಳು ಜೂನ್ ಮೊದಲ ವಾರದಲ್ಲೇ ಆರಂಭವಾಗುವ ಸಾಧ್ಯತೆಯಿದೆ.

ಬೆಂಗಳೂರು(ಮೇ.26): ಲಾಕ್‌ಡೌನ್‌ನಿಂದಾಗಿ ಈಗಾಗಲೇ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಇದೀಗ ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಗಳು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಮುಖ್ಯಮಂತ್ರಿಗಳು ಮೇ 31ರ ಬಳಿಕ ಹೋಟೆಲ್ ತೆರೆಯಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ವೆಜ್-ನಾನ್‌ವೆಜ್ ಹೋಟೆಲ್, ರೆಸ್ಟೋರೆಂಟ್‌ಗಳು ಜೂನ್ ಮೊದಲ ವಾರದಲ್ಲೇ ಆರಂಭವಾಗುವ ಸಾಧ್ಯತೆಯಿದೆ.

ಮೇ.31ಕ್ಕೆ ನಾಲ್ಕನೇ ಹಂತದ ಲಾಕ್‌ಡೌನ್ ಮುಕ್ತಾಯವಾಗಲಿದೆ. ಅಷ್ಟರೊಳಗಾಗಿ ಹೋಟೆಲ್ ತೆರೆಯುವುದಕ್ಕೆ ಸಂಬಂಧಿಸಿದಂತೆ ಸೂಕ್ತ ಮಾರ್ಗಸೂಚಿ ಹೊರಡಿಸುವುದಾಗಿ ಮುಖ್ಯಮಂತ್ರಿಗಳು ಪದಾಧಿಕಾರಿಗಳಿಗೆ ತಿಳಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!