ಹುಬ್ಬಳ್ಳಿ ಗಲಭೆ: ಪ್ರಚೋದನಕಾರಿ ಭಾಷಣ ಮಾಡಿದ್ದ ವಸೀಂಗಾಗಿ ಹೈದರಾಬಾದ್‌ಗೆ ತೆರಳಿದ ಪೊಲೀಸರು

ಹುಬ್ಬಳ್ಳಿ ಗಲಭೆ: ಪ್ರಚೋದನಕಾರಿ ಭಾಷಣ ಮಾಡಿದ್ದ ವಸೀಂಗಾಗಿ ಹೈದರಾಬಾದ್‌ಗೆ ತೆರಳಿದ ಪೊಲೀಸರು

Published : Apr 21, 2022, 11:36 AM IST

ಹುಬ್ಬಳ್ಳಿ ಕೋಮುಗಲಭೆಗೆ ದಿನಕ್ಕೊಂದು ತಿರುವು ಸಿಗುತ್ತಿದೆ. ಗಲಭೆ ಮಾಸ್ಟರ್ ಮೈಂಡ್‌ಗಳ ಹಿಂದೆ AIMIM ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಮೌಲ್ವಿ ವಸೀಂ, ಆರೀಫ್‌ಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈತ ಹೈದರಾಬಾದ್‌ಗೆ ಪರಾರಿಯಾಗಿದ್ದು, ಈತನ ಹುಡುಕಾಟಕ್ಕೆ ಅಲ್ಲಿಗೆ ಪೊಲೀಸರ ತಂಡವೊಂದು ತೆರಳಿದೆ. 

ಧಾರವಾಡ (ಏ. 21): ಹುಬ್ಬಳ್ಳಿ ಕೋಮುಗಲಭೆಗೆ (Hubballi Riot) ದಿನಕ್ಕೊಂದು ತಿರುವು ಸಿಗುತ್ತಿದೆ. ಗಲಭೆ ಮಾಸ್ಟರ್ ಮೈಂಡ್‌ಗಳ ಹಿಂದೆ AIMIM ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಮೌಲ್ವಿ ವಸೀಂ, ಆರೀಫ್‌ಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈತ ಹೈದರಾಬಾದ್‌ಗೆ ಪರಾರಿಯಾಗಿದ್ದು, ಈತನ ಹುಡುಕಾಟಕ್ಕೆ ಅಲ್ಲಿಗೆ ಪೊಲೀಸರ ತಂಡವೊಂದು ತೆರಳಿದೆ. 

ಶನಿವಾರ ರಾತ್ರಿ ನಡೆದ ಗಲಭೆ ವೇಳೆ ವಸೀಂ ಪಠಾಣ ಎಂಬಾತ ಪೊಲೀಸ್‌ ವಾಹನದ ಮೇಲೆ ನಿಂತು ಪ್ರಚೋದನಾಕಾರಿ ಭಾಷಣ ಮಾಡಿದ್ದ. ‘ಬಂಧಿತನನ್ನು ನಮಗೆ ಒಪ್ಪಿಸಿ, ನಾವೇ ನೋಡಿಕೊಳ್ಳುತ್ತೇವೆ. ಪ್ರವಾದಿಗೆ ಅವಮಾನ ಮಾಡಿದವನನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಹೇಳಿದ್ದ. ಅಲ್ಲದೇ ಘೋಷಣೆಗಳನ್ನು ಕೂಗಿದ್ದ. ಈ ವಿಡಿಯೋ ಸೋಮವಾರ ಬೆಳಗ್ಗೆ ವೈರಲ್‌ ಆಗಿತ್ತು. ಆಗಿನಿಂದ ಈತ ನಾಪತ್ತೆಯಾಗಿದ್ದಾನೆ. ಪೊಲೀಸರು ಈತನ ಬಂಧನಕ್ಕೆ ಜಾಲ ಬೀಸಿದ್ದಾರೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more