Hubballi Riot: AIMIM ಮುಖಂಡ ಇರ್ಫಾನ್  ನಲವತ್ತವಾಡ ಪೊಲೀಸ್ ವಶಕ್ಕೆ

Hubballi Riot: AIMIM ಮುಖಂಡ ಇರ್ಫಾನ್ ನಲವತ್ತವಾಡ ಪೊಲೀಸ್ ವಶಕ್ಕೆ

Published : Apr 17, 2022, 04:49 PM IST

ಹಳೆ ಹುಬ್ಬಳ್ಳಿಯಲ್ಲಿ  (Hubballi Riot) ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, AIMIM ಮುಖಂಡ ಇರ್ಫಾನ್ ನಲವತ್ತಾಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮುಂದುವರೆದಿದೆ. 

ಧಾರವಾಡ (ಏ.17):  ಹಳೆ ಹುಬ್ಬಳ್ಳಿಯಲ್ಲಿ Hubballi Riot) ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, AIMIM ಮುಖಂಡ ಇರ್ಫಾನ್ ನಲವತ್ತಾಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮುಂದುವರೆದಿದೆ. 

 ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು  ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರಿ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. "ಕಾರ್ಪೋರೆಟರನ್ನು ಒದ್ದು ಒಳಗೆ ಹಾಕಿ, ಮೊಬೈಲ್‌ ಸೀಝ್‌ ಮಾಡಿದ್ರೆ ಸತ್ಯ ಹೊರಗೆ ಬರುತ್ತೆ. ನಿಮ್ಮ ತಾಲಿಬಾನೀಕರಣ ಈ ದೇಶದಲ್ಲಿ ನಡೆಯಲ್ಲ, ನೀವು ಹದ್ದುಬಸ್ತಿನಲ್ಲಿರಿ, ಇಲ್ಲದಿದ್ರೆ ಹಿಂದೂಗಳು ಕೆರಳುತ್ತಾರೆ" ಎಂದು ಮುತಾಲಿಕ್‌ ಹೇಳಿದ್ದರು. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more