ಹುಬ್ಬಳ್ಳಿ ಸ್ಮಾರ್ಟಿ ಸಿಟಿ ಅಧಿಕಾರಿಗಳ ಸ್ಮಾರ್ಟ್ ಲೂಟಿ, ಲೋಕಾಯುಕ್ತಕ್ಕೆ ದೂರು..!

ಹುಬ್ಬಳ್ಳಿ ಸ್ಮಾರ್ಟಿ ಸಿಟಿ ಅಧಿಕಾರಿಗಳ ಸ್ಮಾರ್ಟ್ ಲೂಟಿ, ಲೋಕಾಯುಕ್ತಕ್ಕೆ ದೂರು..!

Published : Jul 21, 2022, 11:34 AM ISTUpdated : Jul 21, 2022, 11:35 AM IST

ಹುಬ್ಬಳ್ಳಿ ಸ್ಮಾರ್ಟಿ ಸಿಟಿ ಅಧಿಕಾರಿಗಳ ಸ್ಮಾರ್ಟಿ ಲೂಟಿಯ ಕತೆ ಇದು. ಮಹಾತ್ಮ ಗಾಂಧಿ ಪಾರ್ಕ್ ಅಭಿವೃದ್ಧಿಗೆ 26.11  ಕೋಟಿ ಕೋಟಿ ರೂ ಹಣ ಖರ್ಚು ಮಾಡಲಾಗಿದೆ. ಉದ್ಘಾಟನೆ ದಿನವೇ ಹಳಿ ತಪ್ಪಿದ ರೈಲು ಈವರೆಗೂ ಸರಿ ಹೋಗಿಲ್ಲ.

ಹುಬ್ಬಳ್ಳಿ (ಜು. 21):  ಸ್ಮಾರ್ಟಿ ಸಿಟಿ (Smart City) ಅಧಿಕಾರಿಗಳ ಸ್ಮಾರ್ಟಿ ಲೂಟಿಯ ಕತೆ ಇದು. ಮಹಾತ್ಮ ಗಾಂಧಿ ಪಾರ್ಕ್ ಅಭಿವೃದ್ಧಿಗೆ 26.11  ಕೋಟಿ ಕೋಟಿ ರೂ ಹಣ ಖರ್ಚು ಮಾಡಲಾಗಿದೆ. ಉದ್ಘಾಟನೆ ದಿನವೇ ಹಳಿ ತಪ್ಪಿದ ರೈಲು ಈವರೆಗೂ ಸರಿ ಹೋಗಿಲ್ಲ. ಸಂಗೀತ ಕಾರಂಜಿ ಅಭಿವೃದ್ಧಿ ಹೆಸರಲ್ಲಿ 4.57 ಕೋಟಿ ಖರ್ಚು ಮಾಡಲಾಗಿದೆ. ಸ್ಮಾರ್ಟ್ ಸಿಟಿ ಎಂಡಿ ಶಕೀಲ್ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more