hubli violence ಹುಬ್ಬಳ್ಳಿ ಗಲಭೆಕೋರರಿಂದ ತಲೆ ಕಡಿಯುವ ಘೋಷಣೆ, ಭಯಾನಕ ವಿಡಿಯೋ ವೈರಲ್!

hubli violence ಹುಬ್ಬಳ್ಳಿ ಗಲಭೆಕೋರರಿಂದ ತಲೆ ಕಡಿಯುವ ಘೋಷಣೆ, ಭಯಾನಕ ವಿಡಿಯೋ ವೈರಲ್!

Published : Apr 19, 2022, 10:53 PM ISTUpdated : Apr 19, 2022, 10:57 PM IST
  • ಲಭೆಕೋರರಿಂದ ಆರ್‌ಎಸ್ಎಸ್ ಮುರ್ದಾಬಾದ್ ಘೋಷಣೆ
  • ಪ್ರವಾದಿ ಅವಮಾನ ಮಾಡಿದರೆ ತಲೆ ಕಡಿಯುವ ಶಿಕ್ಷೆ
  • ವೈರಲ್ ವಿಡಿಯೋದಲ್ಲಿ ಗಲಭೆ ಹಿಂದಿನ ಸೀಕ್ರೆಟ್ ಬಹಿರಂಗ
     

ಹುಬ್ಬಳ್ಳಿ ಗಲಭೆ ಹಿಂದೆ ಯಾರ ಕೈವಾಡವಿದೆ? ಇದೀಗ ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಹುಬ್ಬಳ್ಳಿ ಗಲಭೆಗೋರರು ಆರ್‌ಎಸ್ಎಸ್ ಮುರ್ದಾಬಾದ್, ಪ್ರವಾದಿ ಅಮಾನ ಮಾಡಿದವರಿಗೆ ತಲೆ ಕಡಿಯುವ ಶಿಕ್ಷೆ ಎಂದು ಘೋಷಣೆ ಕೂಗುವ ವಿಡಿಯೋಗಳು ವೈರಲ್ ಆಗಿದೆ. ಇದೀಗ ಈ ಗಲಭೆಗೆ ವ್ಯಾಟ್ಸಾಪ್ ಸ್ಟೇಟಸ್ ಕೇವ ನೆಪ ಮಾತ್ರ ಅನ್ನೋ ಅನುಮಾನಗಳು ಬಲವಾಗುತ್ತಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more