ಸೀಡಿ ಕೇಸಲ್ಲಿ ನನ್ನನ್ನು ಸಿಲುಕಿಸುವ ಸಂಚು, ಹೆದರುವ ಮಗ ನಾನಲ್ಲ: ಡಿಕೆಶಿ

ಸೀಡಿ ಕೇಸಲ್ಲಿ ನನ್ನನ್ನು ಸಿಲುಕಿಸುವ ಸಂಚು, ಹೆದರುವ ಮಗ ನಾನಲ್ಲ: ಡಿಕೆಶಿ

Published : Mar 14, 2021, 11:25 AM ISTUpdated : Mar 14, 2021, 11:57 AM IST

ಮಾಜಿ ಸಚಿವರ ಸಿ.ಡಿ. ಪ್ರಕರಣದಲ್ಲಿ ನನ್ನನ್ನು ಕೂಡ ಸಿಲುಕಿಸಲು ಏನೇನೋ ಸಂಚು ಮಾಡುತ್ತಿದ್ದಾರೆ. ಈ ಸಂಬಂಧ ಸಮಯ ಬಂದಾಗ ನಾನು ಮಾತನಾಡುತ್ತೇನೆ  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು (ಮಾ, 14): ಮಾಜಿ ಸಚಿವರ ಸಿ.ಡಿ. ಪ್ರಕರಣದಲ್ಲಿ ನನ್ನನ್ನು ಕೂಡ ಸಿಲುಕಿಸಲು ಏನೇನೋ ಸಂಚು ಮಾಡುತ್ತಿದ್ದಾರೆ. ಈ ಸಂಬಂಧ ಸಮಯ ಬಂದಾಗ ನಾನು ಮಾತನಾಡುತ್ತೇನೆ. ನಾನು ಸುಮ್ಮನೆ ಇದ್ರೂ ಇವರು ಸಿ.ಡಿ, ಸಿ.ಡಿ ಎನ್ನುತ್ತಿದ್ದಾರೆ. ನನ್ನನ್ನು ಸಿಲುಕಿಸಲು ಮಹಾ ಸಂಚು ಮಾಡುತ್ತಿದ್ದಾರೆ. ಇದರಲ್ಲಿ ಯಾರಾರ‍ಯರು ಇದ್ದಾರೆ ಎಂದು ಗೊತ್ತಿದೆ. ಆದರೆ ಇದಕ್ಕೆಲ್ಲಾ ಹೆದರುವ ಮಗ ಈ ಡಿಕೆಶಿ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!