ಶ್ರೀಗಳ ಬಳಿ ನೋವು ತೋಡಿಕೊಂಡಿಲ್ಲ, ಘಟನೆ ಬಗ್ಗೆ ವಿವರಿಸಿದ್ದೇನೆ ಅಷ್ಟೇ: ಸಿದ್ದು

ಶ್ರೀಗಳ ಬಳಿ ನೋವು ತೋಡಿಕೊಂಡಿಲ್ಲ, ಘಟನೆ ಬಗ್ಗೆ ವಿವರಿಸಿದ್ದೇನೆ ಅಷ್ಟೇ: ಸಿದ್ದು

Published : Aug 20, 2022, 09:55 AM IST

ಲಿಂಗಾಯತ ಧರ್ಮ ಮಾಡುವಾಗ ಏನೇನು ಮಾಡಿದ್ದೇನೆ ಅಂತ ಹೇಳಿದ್ದೇನೆ, ಲಿಂಗಾಯತ ಧರ್ಮ ವಿಭಜನೆ ಕರಿತು ಅಪಪ್ರಚಾರ ಆಗಿದೆ: ಸಿದ್ದರಾಮಯ್ಯ

ಹಾಸನ(ಆ.20):  ರಂಭಾಪುರಿ ಶ್ರೀಗಳ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ, ಶ್ರೀಗಳ ಬಳಿ ಏನಾಯಿತು ಅಂತ ವಿವರಿಸಿದ್ದೇನೆ ಅಷ್ಟೇ ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.  ಲಿಂಗಾಯತ ಧರ್ಮ ಮಾಡುವಾಗ ಏನೇನು ಮಾಡಿದ್ದೇನೆ ಅಂತ ಹೇಳಿದ್ದೇನೆ, ಲಿಂಗಾಯತ ಧರ್ಮ ವಿಭಜನೆ ಕರಿತು ಅಪಪ್ರಚಾರ ಆಗಿದೆ. ಧರ್ಮದ ಬಗ್ಗೆ ನಾನೇನು ತಲೆ ಕೆಡಿಸಿಕೊಳ್ಳಲು ಹೋಗಿರಲಿಲ್ಲ, ಶಾಮನೂರು ಶಿವಶಂಕರಪ್ಪ ಒಂದು ಅರ್ಜಿ ಕೊಟ್ಟಿದ್ದರು, ಅರ್ಜಿ ಕೊಟ್ಟಾಗಿನಿಂದ ಇದು ಶುರುವಾಗಿದೆ ಅಷ್ಟೇ ಅಂತ ತಿಳಿಸಿದ್ದಾರೆ.

ಮಹಾತ್ಮ ಗಾಂಧಿಯವರನ್ನು ಕೊಂದವರು ನನ್ನನ್ನ ಬಿಡ್ತಾರಾ? ಸಿದ್ದರಾಮಯ್ಯ ಆತಂಕ!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more