ಟ್ರಾನ್ಸ್‌ಫರ್ ಆದ್ರೂ ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಕಿಡಿಕಾರಿದ ಶಿಲ್ಪಾನಾಗ್

ಟ್ರಾನ್ಸ್‌ಫರ್ ಆದ್ರೂ ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಕಿಡಿಕಾರಿದ ಶಿಲ್ಪಾನಾಗ್

Published : Jun 06, 2021, 08:27 PM IST

ಮೈಸೂರು ಜಿಲ್ಲೆಯ ಐಎಎಸ್ ಅಧಿಕಾರಿಗಳ ಕಚ್ಚಾಟವನ್ನು ಸರ್ಕಾರ ವರ್ಗಾವಣೆ ಮೂಲಕ ಬಗೆಹರಿಸಿದೆ. ಆದ್ರೆ, ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ನಡುವಿನ ಆರೋಪ-ಪ್ರತ್ಯಾರೋಪಗಳು ಮಾತ್ರ ನಿಲ್ಲುತ್ತಿಲ್ಲ.
 

ಮೈಸೂರು, (ಜೂನ್.06): ಜಿಲ್ಲೆಯ ಐಎಎಸ್ ಅಧಿಕಾರಿಗಳ ಕಚ್ಚಾಟವನ್ನು ಸರ್ಕಾರ ವರ್ಗಾವಣೆ ಮೂಲಕ ಬಗೆಹರಿಸಿದೆ. ಆದ್ರೆ, ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ನಡುವಿನ ಆರೋಪ-ಪ್ರತ್ಯಾರೋಪಗಳು ಮಾತ್ರ ನಿಲ್ಲುತ್ತಿಲ್ಲ.

ರೋಹಿಣಿ, ಶಿಲ್ಪಾನಾಗ್‌ ಇಬ್ಬರೂ ಎತ್ತಂಗಡಿ!

ರೋಹಿಣಿ ಸಿಂಧೂರಿ ಮತ್ತು ಶಿಲ್ಪಾನಾಗ್ ಅವರನ್ನ ಮೈಸೂರು ಬಿಟ್ಟು ಬೇರೆ-ಬೇರೆ ಕಡೆಗೆ ಟ್ರಾನ್ಸ್‌ಫರ್ ಮಾಡಲಾಗಿದೆ. ಆದರೂ ಸುಮ್ಮನಾಗದ ಶಿಲ್ಪಾನಾಗ್ ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಕಿಡಿಕಾರಿದ್ದರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!