IAS ಅಧಿಕಾರಿ ವಿಜಯ್ ಶಂಕರ್ ಅವರ ಮೃತದೇಹವನ್ನು ವಿಕ್ಟೋರಿಯಾ ಶವಾಗಾರದಲ್ಲಿ ಇಡಲಾಗಿದ್ದು, ಸ್ವ್ಯಾಬ್ ಟೆಸ್ಟ್‌ಗೆ ಕಳುಹಿಸಲಾಗಿದೆ. ಸ್ವಾಬ್ ಟೆಸ್ಟ್ ನಂತರ ಪೋಸ್ಟ್ ಮಾರ್ಟಂಗೆ ಕಳುಹಿಸಲಾಗುತ್ತದೆ. ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ. ಐಎಂಎ ಪ್ರಕರಣದಲ್ಲಿ ಅರೆಸ್ಟ್ ಆಗಿ ಬಳಿಕ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಅದೇ ಖಿನ್ನತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡರಾ ಎಂಬ ಅನುಮಾನ ವ್ಯಕ್ತವಾಗಿದೆ.
ಬೆಂಗಳೂರು (ಜೂ. 24): IAS ಅಧಿಕಾರಿ ವಿಜಯ್ ಶಂಕರ್ ಅವರ ಮೃತದೇಹವನ್ನು ವಿಕ್ಟೋರಿಯಾ ಶವಾಗಾರದಲ್ಲಿ ಇಡಲಾಗಿದ್ದು, ಸ್ವ್ಯಾಬ್ ಟೆಸ್ಟ್‌ಗೆ ಕಳುಹಿಸಲಾಗಿದೆ. ಸ್ವಾಬ್ ಟೆಸ್ಟ್ ನಂತರ ಪೋಸ್ಟ್ ಮಾರ್ಟಂಗೆ ಕಳುಹಿಸಲಾಗುತ್ತದೆ. ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ. ಐಎಂಎ ಪ್ರಕರಣದಲ್ಲಿ ಅರೆಸ್ಟ್ ಆಗಿ ಬಳಿಕ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಅದೇ ಖಿನ್ನತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡರಾ ಎಂಬ ಅನುಮಾನ ವ್ಯಕ್ತವಾಗಿದೆ.