20 ಸಾವಿರ ಕೊಟ್ರೆ ದಾಖಲೆಯಿಲ್ಲದೆ ಭಾರತಕ್ಕೆ ಎಂಟ್ರಿ: ಶಂಕಿತನೊಬ್ಬನ‌ ವಿಚಾರಣೆಯಲ್ಲಿ ಎನ್ಐಎಗೆ ಸ್ಪೋಟಕ‌ ಮಾಹಿತಿ !

20 ಸಾವಿರ ಕೊಟ್ರೆ ದಾಖಲೆಯಿಲ್ಲದೆ ಭಾರತಕ್ಕೆ ಎಂಟ್ರಿ: ಶಂಕಿತನೊಬ್ಬನ‌ ವಿಚಾರಣೆಯಲ್ಲಿ ಎನ್ಐಎಗೆ ಸ್ಪೋಟಕ‌ ಮಾಹಿತಿ !

Published : Aug 11, 2023, 11:05 AM IST

20 ಸಾವಿರ ಕೊಟ್ಟರೆ ಬಾಂಗ್ಲಾದಿಂದ ಭಾರತಕ್ಕೆ ಬರಬಹುದು
ತಲಾ 20 ಸಾವಿರ ಪಡೆದು ಬಾರ್ಡರ್ ದಾಟಿಸಿದ್ದ ಖಲೀಲ್ ಟೀಂ
ಖಲೀಲ್ ಹಾಗೂ ಅಬ್ದುಲ್ ಖಾದರ್ನಿಂದ ಅಕ್ರಮ ವಲಸೆ ಕೆಲಸ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಬಾಂಗ್ಲಾ ನಿವಾಸಿಗಳು(Bangla residents) ಬೀಡು ಬಿಟ್ಟಿದ್ದಾರೆ. ಇವರ ವಿಚಾರಣೆ ವೇಳೆ ಎನ್‌ಐಎಗೆ ಸ್ಪೋಟಕ ಮಾಹಿತಿಯೊಂದು ಲಭಿಸಿದೆ. ವಿಚಾರಣೆ ವೇಳೆ ಶಂಕಿತ ವ್ಯಕ್ತಿ 20 ಸಾವಿರ ಕೊಟ್ರೆ ಸಾಕು ದಾಖಲೆಯಿಲ್ಲದೆ ಭಾರತಕ್ಕೆ ಬರಬಹುದು ಎಂದಿದ್ದಾನೆ. ಲಕ್ನೋದಲ್ಲಿ ಖಲೀಲ್ ಚಪ್ರಾಸಿ ಎಂಬ ಶಂಕಿತನನ್ನು ಎನ್ಐಎ( NIA) ಬಂಧಿಸಿತ್ತು. ಖಲೀಲ್ ವಿಚಾರಣೆಯಲ್ಲಿ ಅಕ್ರಮ ಬಾಂಗ್ಲಾ(Bangla) ನಿವಾಸಿಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಈ ವೇಳೆ ಬೆಂಗಳೂರಿನಲ್ಲೂ(bengaluru) ಅಕ್ರಮ ಬಾಂಗ್ಲಾ ನಿವಾಸಿಗಳು ಬೀಡು ಬಿಟ್ಟಿರುವ ಬಗ್ಗೆ ಮಾಹಿತಿ ಲಭಿಸಿದೆ. 2011ರಿಂದ ಹಲವರು ಭಾರತಕ್ಕೆ ಬಂದಿದ್ದಾರೆಂದ ಖಲೀಲ್ ಹೇಳಿದ್ದಾನೆ. ಖಲೀಲ್ ಕೊಟ್ಟ ಹೇಳಿಕೆ ಆಧರಿಸಿ ಬೆಳ್ಳಂದೂರು ಬಳಿ NIA ದಾಳಿ ನಡೆಸಿ, ಅಬ್ದುಲ್ ಖಾದಿರ್ ಸೇರಿ ಮೂವರನ್ನು ವಶಕ್ಕೆ ಪಡೆದಿದೆ. ಬೆಳ್ಳಂದೂರು‌ ಠಾಣೆಯಲ್ಲಿ ಅಬ್ದುಲ್ ಖಾದಿರ್‌ ವಿಚಾರಣೆ ನಡೆಸಲಾಗುತ್ತಿದ್ದು, 42 ಜನರನ್ನು ಕರೆಸಿರೋದಾಗಿ ಬಾಯಿಬಿಟ್ಟಿದ್ದಾನೆ.

ಇದನ್ನೂ ವೀಕ್ಷಿಸಿ:  ಸ್ತ್ರೀಶಕ್ತಿಗೆ ಬಲ ತುಂಬಿದ ಗಾರ್ಮೆಂಟ್ಸ್ ಉದ್ಯಮ: ಮಗಳ ಕನಸಿಗೆ ನೀರೆರೆದು ಪೋಷಿಸಿದ ಕುಟುಂಬ!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more