ಭ್ರಷ್ಟರ ಬೆನ್ನಿಗೆ ನಿಂತ ರಾಜ್ಯ ಸರ್ಕಾರ, ಚಿತ್ರೀಕರಣ ನಿಷೇಧಿಸಿ ಆದೇಶ!

ಭ್ರಷ್ಟರ ಬೆನ್ನಿಗೆ ನಿಂತ ರಾಜ್ಯ ಸರ್ಕಾರ, ಚಿತ್ರೀಕರಣ ನಿಷೇಧಿಸಿ ಆದೇಶ!

Published : Jul 15, 2022, 07:37 PM IST

ಭ್ರಷ್ಟರ ಬೆನ್ನಿಗೆ ನಿಂತಿದೆಯಾ ರಾಜ್ಯ ಸರ್ಕಾರ! ಯಾವುದಕ್ಕೆ ಹೆದರ್ತಿದೆ ರಾಜ್ಯಸರ್ಕಾರ? ಪಾರದರ್ಶಕ ಆಡಳಿತ ಬೇಡ್ವಾ? ಹಾಗಾದ್ರೆ ಚಿತ್ರೀಕರಣ ನಿಷೇಧ ಯಾಕೆ?
 

ಬೆಂಗಳೂರು (ಜುಲೈ 15): ಕರ್ನಾಟಕ ಸರ್ಕಾರಕ್ಕೆ ಪಾರದರ್ಶಕ ಆಡಳಿತ ಬೇಡ ಎನ್ನುವಂತೆ ಕಾಣುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಫೋಟೋ ತೆಗೆಯುವುದು ಹಾಗೂ ವಿಡಿಯೋ ಮಾಡುವುದನ್ನು ಸರ್ಕಾರ ನಿಷೇಧ ಮಾಡಿದ್ದು, ಇಂಥದ್ದೊಂದು ಅನುಮಾನಕ್ಕೆ ಕಾರಣವಾಗಿದೆ. ಕಚೇರಿಗಳಲ್ಲಿ ಚಿತ್ರೀಕರಣ ನಿಷೇಧಿಸಿ ಸರ್ಕಾರ ಅದೇಶ ಹೊರಡಿಸಿರುವ ಕಾರಣವೇನು?

ವಿಧಾನಸಭೆಯ ಕಲಾಪದ ಬಳಿಕ ಈಗ ಸರ್ಕಾರಿ ಕಚೇರಿಗಳನ್ನೂ ವಿಡಿಯೋ ಚಿತ್ರೀಕರಣ ಹಾಗೂ ಫೋಟೋ ತೆಗೆಯುವಂತಿಲ್ಲ ಎಂದು ಸರ್ಕಾರ ಅದೇಶಿಸಿದೆ. ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಅನುಮತಿ ಇಲ್ಲದೆ ವಿಡಿಯೋ (Video) ಹಾಗೂ ಫೋಟೋಗಳನ್ನು (Photo) ತೆಗೆಯುವಂತಿಲ್ಲ ಎಂದು ಹೇಳಿದೆ. ಒಟ್ಟಾರೆಯಾಗಿ ಸರ್ಕಾರ ಲಂಚಬಾಕರ ಪರವಾಗಿ ನಿಂತಿದೆ ಎನ್ನುವುದು ಸ್ಪಷ್ಟವಾಗುತ್ತಿದೆ.

ಇದನ್ನೂ ಓದಿ: ಸ್ಮಶಾನಕ್ಕೆ ಜಾಗ ಕೊಡದ ಕರ್ನಾಟಕ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ಬಿಸಿ..!

ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಸಿ ಎಂದು ಸುಪ್ರೀಂ ಕೋರ್ಟ್‌ (Supreem Court) ಹೇಳಿದೆ. ಇನ್ನೊಂದೆಡೆ ಕೋರ್ಟ್‌ ಕಲಾಪವನ್ನೇ ಸುಪ್ರೀಂ ಕೋರ್ಟ್‌ ಲೈವ್‌ ನೀಡುತ್ತಿದೆ. ಕೋರ್ಟ್‌ಗಳೇ ಪಾರದರ್ಶಕವಾಗಿರುವ ಸಮಯದಲ್ಲಿ ಜನರ ಸೇವೆಗೆ ಇರುವ ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ ಮಾಡಬಾರದು ಎಂದು ಸರ್ಕಾರ ಆದೇಶ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more