ಬೆಂಗ್ಳೂರು ಕೊರೊನಾ ಹಾಟ್‌ಸ್ಪಾಟ್; 'ವೈರಲ್‌ ಲೋಡ್'‌ನಿಂದ ಸೋಂಕು ಹೆಚ್ಚುವ ಭೀತಿ

ಬೆಂಗ್ಳೂರು ಕೊರೊನಾ ಹಾಟ್‌ಸ್ಪಾಟ್; 'ವೈರಲ್‌ ಲೋಡ್'‌ನಿಂದ ಸೋಂಕು ಹೆಚ್ಚುವ ಭೀತಿ

Published : Jul 20, 2020, 01:41 PM IST

ರಾಜ್ಯದಲ್ಲಿ ಕೊರೋನಾ ಸೋಂಕು ಲಕ್ಷಣವುಳ್ಳ (ಸಿಮ್ಟಮ್ಯಾಟಿಕ್‌) ಸೋಂಕಿತರ ಪ್ರಮಾಣ ತೀವ್ರವಾಗಿ ಹೆಚ್ಚಾಗುತ್ತಿದೆ. ಕೇವಲ ಒಂದು ತಿಂಗಳ ಹಿಂದೆ 100 ಮಂದಿ ಸಕ್ರಿಯ ಸೋಂಕಿತರಲ್ಲಿ ಕೇವಲ 3 ಮಂದಿ ಲಕ್ಷಣವುಳ್ಳವರಾಗಿದ್ದರೆ ಪ್ರಸ್ತುತ ಈ ಸಂಖ್ಯೆ 40 ಮಂದಿಗೆ ಹೆಚ್ಚಿದೆ.
 

ಬೆಂಗಳೂರು (ಜು. 20): ರಾಜ್ಯದಲ್ಲಿ ಕೊರೋನಾ ಸೋಂಕು ಲಕ್ಷಣವುಳ್ಳ (ಸಿಮ್ಟಮ್ಯಾಟಿಕ್‌) ಸೋಂಕಿತರ ಪ್ರಮಾಣ ತೀವ್ರವಾಗಿ ಹೆಚ್ಚಾಗುತ್ತಿದೆ. ಕೇವಲ ಒಂದು ತಿಂಗಳ ಹಿಂದೆ 100 ಮಂದಿ ಸಕ್ರಿಯ ಸೋಂಕಿತರಲ್ಲಿ ಕೇವಲ 3 ಮಂದಿ ಲಕ್ಷಣವುಳ್ಳವರಾಗಿದ್ದರೆ ಪ್ರಸ್ತುತ ಈ ಸಂಖ್ಯೆ 40 ಮಂದಿಗೆ ಹೆಚ್ಚಿದೆ.

ಇದಕ್ಕೆ ಮುಖ್ಯ ಕಾರಣ ವೈರಲ್‌ ಲೋಡ್‌ (ಸೋಂಕಿತರಲ್ಲಿ ಇರುವ ವೈರಾಣುವಿನ ಪ್ರಮಾಣ) ಹೆಚ್ಚಾಗುತ್ತಿರುವುದು. ಸೋಂಕಿತರಲ್ಲಿ ವೈರಲ್‌ ಲೋಡ್‌ ಹೆಚ್ಚಾಗಿರುವ ಪರಿಣಾಮ ಲಕ್ಷಣವುಳ್ಳ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಸೋಂಕು ಲಕ್ಷಣಗಳುಳ್ಳ ಸೋಂಕಿತರಿಂದಲೇ ಹೆಚ್ಚು ಮಂದಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಇನ್ನು ಮುಂದೆ ಇನ್ನೂ ವೇಗವಾಗಿ ಸೋಂಕು ಹರಡಬಹುದು. ಚೇತರಿಕೆ ವಿಳಂಬ ಆಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಜೂ.17ರವರೆಗೂ ದಾಖಲಾದ ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಸೋಂಕಿತರಲ್ಲಿ ಕೇವಲ ಶೇ.3 ಮಂದಿಗೆ ಮಾತ್ರ ಸೋಂಕು ಲಕ್ಷಣಗಳಿತ್ತು. ಆದರೆ, ಈಗ ಈ ಸಂಖ್ಯೆ ಬದಲಾಗಿದ್ದು, ಪ್ರಸ್ತುತ ಸಕ್ರಿಯ ಸೋಂಕಿತರಲ್ಲಿ ಬರೋಬ್ಬರಿ ಶೇ.40ರಷ್ಟುಮಂದಿಗೆ ರೋಗ ಲಕ್ಷಣ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!