ಚೀನಾ ವಿರುದ್ಧ ಗಾಂಧಿ ಮಂತ್ರ ಪಠಿಸಿದ ಸಿ.ಟಿ.ರವಿ!

ಚೀನಾ ವಿರುದ್ಧ ಗಾಂಧಿ ಮಂತ್ರ ಪಠಿಸಿದ ಸಿ.ಟಿ.ರವಿ!

Published : Jun 17, 2020, 02:18 PM IST

'ನಮ್ಮ ನೆರೆಹೊರೆಯವರೊಂದಿಗೆ ನಾವು ಉತ್ತಮ ಬಾಂಧವ್ಯವನ್ನು ಹೊಂದಬೇಕೆಂದು ನಾವು ಎಷ್ಟೇ ಪ್ರಯತ್ನಿಸಿದರೂ ಚೀನಾ ವಿಶ್ವಾಸಕ್ಕೆ ಅರ್ಹ ಅಲ್ಲ ಎನ್ನುವುದನ್ನು ಸಾಬೀತುಪಡಿಸಿದೆ. ಇದಕ್ಕೆ ನಾವು ಜನಸಾಮಾನ್ಯರು ಗಾಂಧಿಜಿಯವರ ಸ್ವದೇಶಿ ಮಂತ್ರವನ್ನು ಜಪಿಸಬೇಕು. ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕು' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. 

ಬೆಂಗಳೂರು (ಜೂ. 17): 'ನಮ್ಮ ನೆರೆಹೊರೆಯವರೊಂದಿಗೆ ನಾವು ಉತ್ತಮ ಬಾಂಧವ್ಯವನ್ನು ಹೊಂದಬೇಕೆಂದು ನಾವು ಎಷ್ಟೇ ಪ್ರಯತ್ನಿಸಿದರೂ ಚೀನಾ ವಿಶ್ವಾಸಕ್ಕೆ ಅರ್ಹ ಅಲ್ಲ ಎನ್ನುವುದನ್ನು ಸಾಬೀತುಪಡಿಸಿದೆ. ಇದಕ್ಕೆ ನಾವು ಜನಸಾಮಾನ್ಯರು ಗಾಂಧಿಜಿಯವರ ಸ್ವದೇಶಿ ಮಂತ್ರವನ್ನು ಜಪಿಸಬೇಕು. ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕು' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.  ಸಂಘರ್ಷದಲ್ಲಿ ಮಡಿದ ಯೋಧರ ಕುಟುಂಬಗಳಿಗೆ ಅ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ' ಎಂದು ಪ್ರಾರ್ಥಿಸಿದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!