ಪೌರತ್ವ ಕಾಯ್ದೆ ಪರ ಜನಜಾಗೃತಿ: ತುಂಬಿ ತುಳುಕಿದ ಟೌನ್‌ ಹಾಲ್

ಪೌರತ್ವ ಕಾಯ್ದೆ ಪರ ಜನಜಾಗೃತಿ: ತುಂಬಿ ತುಳುಕಿದ ಟೌನ್‌ ಹಾಲ್

Published : Dec 22, 2019, 02:41 PM ISTUpdated : Dec 22, 2019, 05:33 PM IST

ಪೌರತ್ವ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಮತ್ತೊಂದೆಡೆ  ಈ ಮಸೂದೆಯ ಕುರಿತು ಜನಜಾಗೃತಿ ಮೂಡಿಸಲು ರಾಷ್ಟ್ರವ್ಯಾಪಿಯಲ್ಲಿ ಅಭಿಯಾನಗಳು ಸಹ ನಡೆಯುತ್ತಿವೆ. ಅದರಂತೆ ಇಂದು (ಭಾನುವಾರ) ಬೆಂಗಳೂರಿನ ಟೌನ್‌ ಹಾಲ್‌ ಬಳಿ ಪೌರತ್ವ ಕಾಯ್ದೆ ಪರ ಜನಜಾಗೃತಿ ನಡೆದಿದ್ದು, ಇದಕ್ಕೆ ಜನ ಸಾಗರವೇ ಹರಿದುಬಂದಿದೆ. ಪುರಭವನ-ಮೈಸೂರು ಬ್ಯಾಂಕ್ ವೃತ್ತದವರೆಗೂ ನಡೆದ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಜನರು ಕಿಕ್ಕಿರಿದು ಸೇರಿದ್ದರು. ಅದನ್ನು ವಿಡಿಯೋನಲ್ಲಿ ನೋಡಿ....

ಬೆಂಗಳೂರು, (ಡಿ.22):  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಮತ್ತೊಂದೆಡೆ  ಈ ಮಸೂದೆಯ ಕುರಿತು ಜನಜಾಗೃತಿ ಮೂಡಿಸಲು ರಾಷ್ಟ್ರವ್ಯಾಪಿಯಲ್ಲಿ ಅಭಿಯಾನಗಳು ಸಹ ನಡೆಯುತ್ತಿವೆ.

ಅದರಂತೆ ಇಂದು (ಭಾನುವಾರ) ಬೆಂಗಳೂರಿನ ಟೌನ್‌ ಹಾಲ್‌ ಬಳಿ ಪೌರತ್ವ ಕಾಯ್ದೆ ಪರ ಜನಜಾಗೃತಿ ನಡೆದಿದ್ದು, ಇದಕ್ಕೆ ಜನ ಸಾಗರವೇ ಹರಿದುಬಂದಿದೆ. ಪುರಭವನ-ಮೈಸೂರು ಬ್ಯಾಂಕ್ ವೃತ್ತದವರೆಗೂ ನಡೆದ ರ್ಯಾಲಿಯಲ್ಲಿ ಜನರು ಕಿಕ್ಕಿರಿದು ಸೇರಿದ್ದರು. ಅದನ್ನು ವಿಡಿಯೋನಲ್ಲಿ ನೋಡಿ....

ಡಿಸೆಂಬರ್ 22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!