Apr 13, 2020, 2:46 PM IST
ಬೆಂಗಳೂರು (ಏ. 13): ಶಿವಾಜಿನಗರದಲ್ಲಿ ಉಚಿತ ಹಾಲಿಗೆ ಮಹಿಳೆಯರು ಮುಗಿ ಬಿದ್ದಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಹಾಲಿಗಾಗಿ ತಳ್ಳಾಟ, ನೂಕಾಟ ಮಾಡಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಎಷ್ಟೇ ಹೇಳಿದ್ರೂ ಜನ ಮಾತ್ರ ಇದು ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಈ ಬಗ್ಗೆ ಒಂದು ಮಾಹಿತಿ ಇಲ್ಲಿದೆ ನೋಡಿ!