May 25, 2020, 11:21 AM IST
ಬೆಂಗಳೂರು(ಮೇ.25): ಎರಡು ತಿಂಗಳ ಬಳಿಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂಡಿಗೋ ಫ್ಲೈಟ್ ಬಂದಿಳಿದಿದೆ. ಚೆನ್ನೈನಿಂದ 110 ಪ್ರಯಾಣಿಕರನ್ನು ಹೊತ್ತ ವಿಮಾನ ಬೆಂಗಳೂರಿಗೆ ಬಂದಿಳಿದಿದೆ.
ಎಲ್ಲಾ ಪ್ರಯಾಣಿಕರಿಗೂ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಹೈ ರಿಸ್ಕ್ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ.
ದೇಶೀಯ ವಿಮಾನ ಸಂಚಾರ ಆರಂಭ: ಪ್ರಯಾಣಿಕರಿಗೆ ಹೊಸ ಆಘಾತ!
ಇಂಡಿಗೋ ವಿಮಾನದಲ್ಲಿ ಚೆನ್ನೈನಿಂದ ಬೆಂಗಳೂರಿಗೆ 110 ಪ್ರಯಾಣಿಕರು ಬಂದಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.