'217 ಯೋಜನೆಗಳಿಗೆ ಒಂದೇ ಕುಟುಂಬದ ಹೆಸರಿಡಲು ಈ ದೇಶ ಒಂದೇ ಕುಟುಂಬದ ಆಸ್ತಿಯೇನ್ರಿ.'?

'217 ಯೋಜನೆಗಳಿಗೆ ಒಂದೇ ಕುಟುಂಬದ ಹೆಸರಿಡಲು ಈ ದೇಶ ಒಂದೇ ಕುಟುಂಬದ ಆಸ್ತಿಯೇನ್ರಿ.'?

Published : Aug 16, 2021, 02:47 PM IST

'ಸಿದ್ದರಾಮಯ್ಯನವರು ಹಿರಿಯರು. ದೊಡ್ಡ ಜನ. ಅವರಷ್ಟು ನಾನು  ಬುದ್ಧಿವಂತನಲ್ಲ. ನನಗಿರುವುದು ಅಲ್ಪ ಜ್ಞಾನ. ಎಲ್ಲದಕ್ಕಿಂತ ಹೆಚ್ಚಾಗಿ ದೇಶದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದಷ್ಟು ಸೂಕ್ಷ್ಮತೆ ಇದೆ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಆ. 16): ಸಿದ್ದರಾಮಯ್ಯನವರು ಹಿರಿಯರು. ದೊಡ್ಡ ಜನ. ಅವರಷ್ಟು ನಾನು  ಬುದ್ಧಿವಂತನಲ್ಲ. ನನಗಿರುವುದು ಅಲ್ಪ ಜ್ಞಾನ. ಎಲ್ಲದಕ್ಕಿಂತ ಹೆಚ್ಚಾಗಿ ದೇಶದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದಷ್ಟು ಸೂಕ್ಷ್ಮತೆ ಇದೆ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. 

217 ಯೋಜನೆಗಳಿಗೆ ಒಂದೇ ಕುಟುಂಬದ ಹೆಸರಿಟ್ಟರೆ ಹಾಗಾದರೆ ಉಳಿದವರ್ಯಾರು ದೇಶಕ್ಕಾಗಿ ತ್ಯಾಗ, ಹೋರಾಟ ಮಾಡಿಯೇ ಇಲ್ವಾ..? ಈ ದೇಶ ಒಂದು ಕುಟುಂಬದ ಆಸ್ತಿಯಲ್ಲ' ಎಂದು ಕುಟುಕಿದ್ದಾರೆ. ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ವಿಚಾರವಾಗಿ ಸಿ. ಟಿ ರವಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!