ಧಾರವಾಡ: ಕಟ್ಟಡ ಕುಸಿತದ ಭೀಕರತೆ ಬಿಚ್ಚಿಟ್ಟ ಗಾಯಾಳು!

Mar 19, 2019, 8:01 PM IST

ಧಾರವಾಡ(ಮಾ.19): ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಓರ್ವ  ಸಾವನ್ನಪ್ಪಿದ್ದು, 40 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. 5 ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದ ಪರಿಣಾಮ ಕಟ್ಟಡದಲ್ಲಿದ್ದವರು ಅವಶೇಷಗಳಡಿ ಸಿಲುಕಿದ್ದಾರೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕಟ್ಟಡ ಕುಸಿತದ ಭೀಕರತೆಯನ್ನು ಗಾಯಾಳುವೋರ್ವ ಬಿಚ್ಚಿಟ್ಟಿದ್ದಾನೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..