ರವಿ ಚನ್ನಣ್ಣನವರ್ ಡಿಐಜಿ ಆದರೆ ಮಾಡುವ ಮೊದಲ ಕೆಲಸ!

ರವಿ ಚನ್ನಣ್ಣನವರ್ ಡಿಐಜಿ ಆದರೆ ಮಾಡುವ ಮೊದಲ ಕೆಲಸ!

Published : Jan 22, 2020, 07:03 PM ISTUpdated : Jan 22, 2020, 07:05 PM IST

ಶಾಲಾ ಮಕ್ಕಳೊಂದಿಗೆ ರವಿ ಚನ್ನಣ್ಣನವರ್ ಸಂವಾದ/ ಅನೇಕ ಪ್ರಶ್ನೆಗಳಿಗೆ ಉತ್ತರಿಸಿದ ಅಧಿಕಾರಿ/ ಮಕ್ಕಳು ಕೇಳಿದ ದೊಡ್ಡ ದೊಡ್ಡ ಪ್ರಶ್ನೆಗಳು/ ಎಲ್ಲದಕ್ಕೂ ಸಮರ್ಪಕ ಉತ್ತರ ನೀಡಿದ ಅಧಿಕಾರಿ

ಬೆಂಗಳೂರು[ಜ. 22]  ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಯಾವಾಗಲೂ ಭಿನ್ನ. ಜನರೊಂದಿಗೆ ಅವರು ಬೆರೆಯುವ ರೀತಿಯೂ ಮೆಚ್ಚಲೇಬೇಕು.

ಮಕ್ಕಳೊಂದಿಗೆ ಸಂವಾದ ನಡೆಸಿದ ರವಿ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡಿದರು. ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ಬರೆದಿದ್ದರೂ ಅದನ್ನು ಏಕೆ ಮಾರುತ್ತಾರೆ ಎಂದು ಮಕ್ಕಳು ಕೇಳಿದ ಪ್ರಶ್ನೆಗೆ ತಮ್ಮದೇ ಶೈಲಿಯಲ್ಲಿ ಉತ್ತರಿಸಿದರು.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!