ಐಪಿಎಸ್ ಅಧಿಕಾರಿ ಸವಿತಾ ಸುರಕ್ಷಿತವಾಗಿದ್ದಾರೆ : ಡಿಜಿ ಪ್ರವೀಣ್ ಸೂದ್

Aug 21, 2021, 1:59 PM IST

ಕಾಬೂಲ್(ಆ.21):  ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ ಐಪಿಎಸ್ ಅಧಿಕಾರಿ  ಸವಿತಾ ಹಂದೆ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನ ಮೆಸೇಜ್ ಮೂಲಕ ಸಂಪರ್ಕಿಸಿದ್ದೇನೆ. ಅವರು ಸುರಕ್ಷಿತವಾಗಿದ್ದಾರೆ ಎಂದು ಡಿಜಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ. 

ಅಫ್ಘಾನಿಸ್ತಾನದಲ್ಲಿ ಸಿಲುಕಿದ ಕರ್ನಾಟಕದ ಐಪಿಎಸ್ ಅಧಿಕಾರಿ

ಯುಎನ್‌ ಅಧಿಕಾರಿಗಳು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ.  ಅವರನ್ನು ಸುರಕ್ಷಿತವಾಗಿ ಕರೆಸಿಕೊಳ್ಳಲಾಗುತ್ತಿದೆ ಎಂದು ಸೂದ್ ಮಾಹಿತಿ ನೀಡಿದ್ದಾರೆ.