Hijab Row: ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು, ವಿದ್ಯಾರ್ಥಿಗಳಿಗೆ ಅಶೋಕ್ ಕಿವಿಮಾತು

Hijab Row: ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು, ವಿದ್ಯಾರ್ಥಿಗಳಿಗೆ ಅಶೋಕ್ ಕಿವಿಮಾತು

Published : Feb 20, 2022, 05:34 PM IST

ರಾಜ್ಯದ ವಿವಿಧ ಶಾಲಾ-ಕಾಲೇಜುಗಳಲ್ಲಿ ತೀವ್ರಗೊಂಡಿರುವ ಹಿಜಾಬ್‌ ಹೋರಾಟದ (Hijab Fight) ಹಿಂದೆ ಐಸಿಸ್‌ (ISIS) ಮತ್ತು ನಿಷೇಧಿತ ಕೆಎಫ್‌ಡಿ ಸಂಘಟನೆ ಇದೆ ಎಂದು ಗಂಭೀರ ಆರೋಪ ಮಾಡಿರುವ ಸಚಿವ ಆರ್‌.ಅಶೋಕ್‌, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ಬೆಂಗಳೂರು (ಫೆ. 20): ರಾಜ್ಯದ ವಿವಿಧ ಶಾಲಾ-ಕಾಲೇಜುಗಳಲ್ಲಿ ತೀವ್ರಗೊಂಡಿರುವ ಹಿಜಾಬ್‌ ಹೋರಾಟದ (Hijab Fight) ಹಿಂದೆ ಐಸಿಸ್‌ (ISIS) ಮತ್ತು ನಿಷೇಧಿತ ಕೆಎಫ್‌ಡಿ ಸಂಘಟನೆ ಇದೆ ಎಂದು ಗಂಭೀರ ಆರೋಪ ಮಾಡಿರುವ ಸಚಿವ ಆರ್‌.ಅಶೋಕ್‌, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ಶಾಲೆಗೆ ಹೋಗುವುದು ವಿದ್ಯಾಭ್ಯಾಸಕ್ಕೆ, ಧರ್ಮ ಪ್ರಚಾರಕ್ಕೆ ಅಲ್ಲ ಎಂಬುವುದನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು. ನ್ಯಾಯಾಲಯ ಮಧ್ಯಂತರ ತೀರ್ಪು ನೀಡಿದ್ದು, ಅದನ್ನು ಪಾಲಿಸುವುದು ಎಲ್ಲ ವಿದ್ಯಾರ್ಥಿಗಳ ಜವಾಬ್ದಾರಿ. ನೀವು ನಿಮ್ಮ ಮನೆಯಲ್ಲಿ ಏನು ಬೇಕಾದರೂ ಮಾಡಿಕೊಳ್ಳಿ, ಆದರೆ ಶಾಲೆ-ಕಾಲೇಜಿಗೆ ಕೇವಲ ವಿದ್ಯೆ ಕಲಿಯಲು ಮಾತ್ರ ಹೋಗಿ. ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು. ವಿದ್ಯೆ ಇದ್ದರೆ  ಎಂದು ಆರ್ ಅಶೋಕ್ ಸಲಹೆ ನೀಡಿದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more