ಇಸ್ಕಾನ್ ಭಕ್ತರಿಗೆ ನಿರಾಸೆ; ಸದ್ಯಕ್ಕಿಲ್ಲ ಕೃಷ್ಣನ ದರ್ಶನ ಭಾಗ್ಯ

ಇಸ್ಕಾನ್ ಭಕ್ತರಿಗೆ ನಿರಾಸೆ; ಸದ್ಯಕ್ಕಿಲ್ಲ ಕೃಷ್ಣನ ದರ್ಶನ ಭಾಗ್ಯ

Published : Jun 07, 2020, 02:51 PM ISTUpdated : Jul 04, 2020, 12:52 PM IST

ನಾಳೆಯಿಂದ ಅಂದರೆ ಜೂನ್ 08 ರಿಂದ ಧಾರ್ಮಿಕ ಕೇಂದ್ರಗಳ ಪುನಾರಂಭಕ್ಕೆ ಅನುಮತಿ ನೀಡಿದೆ. ರಾಜ್ಯದ ಬಹುತೇಕ ದೇವಸ್ಥಾನಗಳು ನಾಳೆಯಿಂದ ದರ್ಶನ ಭಾಗ್ಯ ನೀಡಲಿದೆ. ಆದರೆ ಬೆಂಗಳೂರಿನ ಇಸ್ಕಾನ್ ದೇವಸ್ಥಾನದ ಬಾಗಿಲು ಸದ್ಯಕ್ಕೆ ತೆರೆಯುವುದಿಲ್ಲ. ಜೂನ್ 15 ರಿಂದ ಇಸ್ಕಾನ್ ದೇಗುಲ ತೆರೆಯಲಿದೆ. ಎಲ್ಲಾ ರೀತಿಯ ಸಿದ್ಧತೆ ಮಾಡಿ ನಂತರ ಭಕ್ತರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಪ್ರತಿನಿಧಿ ಕೊಡುತ್ತಾರೆ. ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 07): ನಾಳೆಯಿಂದ ಅಂದರೆ ಜೂನ್ 08 ರಿಂದ ಧಾರ್ಮಿಕ ಕೇಂದ್ರಗಳ ಪುನಾರಂಭಕ್ಕೆ ಅನುಮತಿ ನೀಡಿದೆ. ರಾಜ್ಯದ ಬಹುತೇಕ ದೇವಸ್ಥಾನಗಳು ನಾಳೆಯಿಂದ ದರ್ಶನ ಭಾಗ್ಯ ನೀಡಲಿದೆ. ಆದರೆ ಬೆಂಗಳೂರಿನ ಇಸ್ಕಾನ್ ದೇವಸ್ಥಾನದ ಬಾಗಿಲು ಸದ್ಯಕ್ಕೆ ತೆರೆಯುವುದಿಲ್ಲ. ಜೂನ್ 15 ರಿಂದ ಇಸ್ಕಾನ್ ದೇಗುಲ ತೆರೆಯಲಿದೆ. ಎಲ್ಲಾ ರೀತಿಯ ಸಿದ್ಧತೆ ಮಾಡಿ ನಂತರ ಭಕ್ತರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಪ್ರತಿನಿಧಿ ಕೊಡುತ್ತಾರೆ. ಇಲ್ಲಿದೆ ನೋಡಿ..! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!