ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಹುಬ್ಬಳ್ಳಿಗೆ ಅಗಮಿಸಿದ ರಾಜೀವ್ ಚಂದ್ರಶೇಖರ್, ಉದ್ಯಮಿಗಳ ಜೊತೆ ಸಂವಾದ ನಡೆಸಿದರು.
ಬೆಂಗಳೂರು (ಆ. 16): ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಹುಬ್ಬಳ್ಳಿಗೆ ಅಗಮಿಸಿದ ರಾಜೀವ್ ಚಂದ್ರಶೇಖರ್, ಉದ್ಯಮಿಗಳ ಜೊತೆ ಸಂವಾದ ನಡೆಸಿದರು. 'ಹುಬ್ಬಳ್ಳಿ ಧಾರವಾಡದಲ್ಲಿ ಹೈಕ್ಲಾಸ್ ಇಂಟರ್‌ನೆಟ್ ಸೌಲಭ್ಯದ ಜೊತೆ ಐಟಿ ಹಬ್ ಮಾಡುವ ಯೋಜನೆ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಪ್ರಧಾನಿ ಮೋದಿಯವರ ಕನಸು ಇದಾಗಿದ್ದು, ಐಟಿ ಬಿಟಿ ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ನನ್ನ ಮೊದಲ ಆದ್ಯತೆ ಎಂದಿದ್ದಾರೆ.