ರಶ್ಮಿಕಾ ಮಂದಣ್ಣ ಐಟಿ ದಾಳಿಗೂ ಮುನ್ನ ನಡೆದಿತ್ತು ಮೆಗಾ ಪ್ಲಾನ್..!

ರಶ್ಮಿಕಾ ಮಂದಣ್ಣ ಐಟಿ ದಾಳಿಗೂ ಮುನ್ನ ನಡೆದಿತ್ತು ಮೆಗಾ ಪ್ಲಾನ್..!

Suvarna News   | Asianet News
Published : Jan 17, 2020, 10:08 AM ISTUpdated : Jan 17, 2020, 06:32 PM IST

ನಟಿ ರಶ್ಮಿಕಾ ಮಂದಣ್ಣಗೆ ಇಂದು ಐಟಿ ಡ್ರಿಲ್ ಶುರುವಾಗಿದೆ. ಇಂದು ಬೆಳಿಗ್ಗೆ 9 ಗಂಟೆಯಿಂದ ಐಟಿ ವಿಚಾರಣೆ ಆರಂಭಿಸಿದೆ.  ವಿಚಾರಣೆ ನಿಮಿತ್ತ ಮನೆಯಲ್ಲೇ ಇರುವಂತೆ ರಶ್ಮಿಕಾ ಹಾಗೂ ತಂದೆ ಮದನ್‌ಗೆ ಸೂಚನೆ ನೀಡಲಾಗಿದೆ. 

ಬೆಂಗಳೂರು (ಜ. 17): ನಟಿ  ಗೆ ಇಂದು ಐಟಿ ಡ್ರಿಲ್ ಶುರುವಾಗಿದೆ. ಇಂದು ಬೆಳಿಗ್ಗೆ 9 ಗಂಟೆಯಿಂದ ಐಟಿ ವಿಚಾರಣೆ ಆರಂಭಿಸಿದೆ.  ವಿಚಾರಣೆ ನಿಮಿತ್ತ ಮನೆಯಲ್ಲೇ ಇರುವಂತೆ ರಶ್ಮಿಕಾ ಹಾಗೂ ತಂದೆ ಮದನ್‌ಗೆ ಸೂಚನೆ ನೀಡಲಾಗಿದೆ. 

ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ದಾಳಿಗೆ ಐಟಿ ಅಧಿಕಾರಿಗಳು ಮೆಗಾ ಪ್ಲಾನ್ ಮಾಡಿಕೊಂಡಿದ್ದರು.  ಜನವರಿ 15 ರಂದು ಸೆರೆನಿಟಿ ಹಾಲ್‌ಗೆ ಐಟಿ ತಂಡ ಎಂಟ್ರಿ ಕೊಟ್ಟಿತ್ತು. ಆಗಲೇ ರೇಡ್ ಬಗ್ಗೆ ಅಧಿಕಾರಿಗಳು ಪ್ಲಾನ್ ಮಾಡಿಕೊಂಡಿದ್ದರು ಎನ್ನಲಾಗಿದೆ.   ಐಟಿ ದಾಳಿ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ! 

ಜನವರಿ 17ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!