ಬಿಎಸ್‌ವೈ ಆಪ್ತರ ಮೇಲಿನ ಐಟಿ ರೈಡ್ : ಆಂತರಿಕ ಕಾರಣ ಎಂದ ಎಚ್‌ಡಿಕೆ

ಬಿಎಸ್‌ವೈ ಆಪ್ತರ ಮೇಲಿನ ಐಟಿ ರೈಡ್ : ಆಂತರಿಕ ಕಾರಣ ಎಂದ ಎಚ್‌ಡಿಕೆ

Published : Oct 07, 2021, 01:18 PM ISTUpdated : Oct 07, 2021, 01:24 PM IST

ಉಪ ಚುನಾವಣೆ ಹೊತ್ತಲ್ಲಿ ರಾಜ್ಯದಲ್ಲಿ ಐಟಿ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಆಪ್ತರ ಮೇಲೆ ನಡೆದ ದಾಳಿ ಬಿಎಸ್‌ವೈ ಮೇಲೆ ಹಿಡಿತ ಸಾಧಿಸಲು ನಡೆಸಿರಬಹುದು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು. 

ಇದು ಬಿಜೆಪಿಯ ಆಂತರಿಕ ವಿಚಾರಗಳಿಂದ ನಡೆದಿರಬಹುದು. ಇದರ ಹಿಂದೆ ಹಲವು ಪ್ರಮುಖ ಕಾರಣ ಇದೆ ಎಮದು ಹೇಳಿದ್ದಾರೆ.  ನೀರಾವರಿ ನಿಗಮದ ಟೆಂಡರ್ ವಿಚಾರದಲ್ಲಿ ನಡೆದಿದೆ. ಟೆಂಡರ್‌ನಲ್ಲಿ ಗೋಲ್‌ಮಾಲ್‌ ನಡೆದಿದೆ ಎನ್ನುವ ಆರೋಪವು ಕೇಳಿ ಬಂದಿದೆ. 

 

ಬೆಂಗಳೂರು (ಅ.07):  ಉಪ ಚುನಾವಣೆ ಹೊತ್ತಲ್ಲಿ ರಾಜ್ಯದಲ್ಲಿ ಐಟಿ ದಾಳಿ (IT Raid) ನಡೆದಿದೆ. ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ (BS Yediyurappa) ಆಪ್ತರ ಮೇಲೆ ನಡೆದ ದಾಳಿ ಬಿಎಸ್‌ವೈ ಮೇಲೆ ಹಿಡಿತ ಸಾಧಿಸಲು ನಡೆಸಿರಬಹುದು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ (HD kumaraswamy) ಹೇಳಿದರು. 

ಬೆಂಗ್ಳೂರಲ್ಲಿ ಅತೀ ದೊಡ್ಡ ಐಟಿ ಬೇಟೆ: ಗುತ್ತಿಗೆದಾರರ ಬಳಿ ಭಾರೀ ಪ್ರಮಾಣದ ಸಂಪತ್ತು ಪತ್ತೆ..!

ಇದು ಬಿಜೆಪಿಯ ಆಂತರಿಕ ವಿಚಾರಗಳಿಂದ ನಡೆದಿರಬಹುದು. ಇದರ ಹಿಂದೆ ಹಲವು ಪ್ರಮುಖ ಕಾರಣ ಇದೆ ಎಮದು ಹೇಳಿದ್ದಾರೆ.  ನೀರಾವರಿ ನಿಗಮದ ಟೆಂಡರ್ ವಿಚಾರದಲ್ಲಿ ನಡೆದಿದೆ. ಟೆಂಡರ್‌ನಲ್ಲಿ ಗೋಲ್‌ಮಾಲ್‌ ನಡೆದಿದೆ ಎನ್ನುವ ಆರೋಪವು ಕೇಳಿ ಬಂದಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!