ಪರಂ ಸಾಮ್ರಾಜ್ಯಕ್ಕೆ IT ದಾಳಿ: ಸಂತೋಷ ಎಂದಿದ್ದ ಮಾಜಿ ಡಿಸಿಎಂಗೆ ಮತ್ತೊಂದು ಶಾಕ್!

ಪರಂ ಸಾಮ್ರಾಜ್ಯಕ್ಕೆ IT ದಾಳಿ: ಸಂತೋಷ ಎಂದಿದ್ದ ಮಾಜಿ ಡಿಸಿಎಂಗೆ ಮತ್ತೊಂದು ಶಾಕ್!

Published : Oct 12, 2019, 03:15 PM ISTUpdated : Oct 12, 2019, 05:16 PM IST

ಪರಮೇಶ್ವರ್ ಸಾಮ್ರಾಜ್ಯಕ್ಕೆ ಐಟಿ ಲಗ್ಗೆ| ದಾಳಿ ನಡೆಸಿದ ಅಧಿಕಾರಿಗಳಿಗೆ ಸಿಕ್ತು ಅಕ್ರಮ ಆಸ್ತಿ ವಿವರ| ಅಕ್ರಮ ಆಸ್ತಿ ಮಾಡಿದ್ದ ಪರಮೇಶ್ವರ್‌ಗೆ ಮತ್ತೊಂದು ಶಾಕ್

ಬೆಂಗಳೂರು[ಅ.12]: ಡಾ. ಜಿ. ಪರಮೇಶ್ವರ್ ಅಕ್ರಮ ಆಸ್ತಿ ಸಾಮ್ರಾಜ್ಯಕ್ಕೆ ದಾಳಿ ನಡೆಸಿದ ಐಟಿ ಅಧಿಕಾರಿಗಳಿಗೆ ಬೆಚ್ಚಿ ಬಿಳಿಸುವ ಮಾಹಿತಿ ಲಭ್ಯವಾಗಿದೆ. 

ಹೌದು ಪರಂ ಆಸ್ತಿ ಕಂಡ ಅಧಿಕಾರಿಗಳು ಅಕ್ಷರಶಃ ದಂಗಾಗಿದ್ದಾರೆ. ಈ ಅಕ್ರಮ ಆಸ್ತಿ ಪ್ರಕರಣಕ್ಕೆ ED ಎಂಟ್ರಿಯಾಗುವುದು ಬಹುತೇಕ ಖಚಿತವಾಗಿದ್ದು, ಡಿಕೆ ಶಿವಕುಮಾರ್‌ಗೆ ಎದುರಾದ ಪರಿಸ್ಥಿತಿಯೇ ಪರಮೇಶ್ವರ್‌ಗೂ ಎದುರಾಗುವ ಸಾಧ್ಯತೆಗಳಿವೆ.

ಪರಮೇಶ್ವರ್ ಮನೆ ಮೇಲೆ ನಡೆದ ದಾಳಿ ವೇಳೆ ಸಿಕ್ಕಿರುವ ದಾಖಲೆಯಲ್ಲಿ ಹವಾಲಾ ದಂಧೆ ನಡೆಸಿರುವ ಅನುಮಾನ ವ್ಯಕ್ತವಾಗಿದ್ದು, ಐಟಿ ಅಧಿಕಾರಿಗಳು ಈ ಸಂಬಂಧ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. 

ಅಕ್ಟೋಬರ್ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!