ಜಮೀರ್‌ ಅಹಮದ್‌ಗೆ ಮುಳುವಾಯ್ತಾ 'ಅರಮನೆ'? ಐಟಿ ದಾಳಿ ಹಿಂದಿನ ರಹಸ್ಯ!

ಜಮೀರ್‌ ಅಹಮದ್‌ಗೆ ಮುಳುವಾಯ್ತಾ 'ಅರಮನೆ'? ಐಟಿ ದಾಳಿ ಹಿಂದಿನ ರಹಸ್ಯ!

Published : Aug 05, 2021, 01:16 PM IST

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನಿವಾಸದ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು(ಆ.05): ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನಿವಾಸದ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಾಮರಾಜಪೇಟೆಯಲ್ಲಿರುವ ಶಾಸಕರ ಕಚೇರಿ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿಯಿರುವ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ನಡೆದಿದೆ. ಮನೆಯ ಮೇಲೆ ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆದಿದೆ. ಸುಮಾರು 15 ಮಂದಿ ಐಟಿ ಅಧಿಕಾರಿಗಳು 2 ಗಂಟೆಗಳಿಂದ ಸತತವಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಈ ದಾಳಿಗೆ ಕಾರಣವೇನು ಎಂಬ ಕುತೂಹಲಕಾರಿ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

 ಶಾಸಕ ಜಮೀರ್ ಅಹ್ಮದ್ ಖಾನ್‌ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ, ವಿಶಾಲವಾದ ಜಾಗದಲ್ಲಿ ಭವ್ಯ ಬಂಗಲೆ ನಿರ್ಮಾಣ ಮಾಡಿದ್ದಾರೆ. ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿ ಅತ್ಯದ್ಭುತ ಮನೆ ನಿರ್ಮಿಸಿದ್ದರು. ಈ ಮನೆಯನ್ನು ಅರೇಬಿಕ್‌ ಶೈಲಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅರಮನೆ ಕಟ್ಟುವಾಗಲೇ ಐಟಿ ಕಣ್ಣು ಬಿದ್ದಿತ್ತಾ? ಎನ್ನುವ ವಿಚಾರದ ಬಗ್ಗೆಯೂ ಈಗ ಚರ್ಚೆ ನಡೆಯುತ್ತಿದೆ. ಈ ಮನೆ ಕಟ್ಟಲು ಬಂದಿರುವ ಆದಾಯದ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!