5 States Election: 'ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆ, ಪರಾಮರ್ಶೆ ಅಗತ್ಯ: ಧ್ರುವ ನಾರಾಯಣ್

5 States Election: 'ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆ, ಪರಾಮರ್ಶೆ ಅಗತ್ಯ: ಧ್ರುವ ನಾರಾಯಣ್

Published : Mar 10, 2022, 05:51 PM IST

ಪಂಚರಾಜ್ಯ ಚುನಾವಣೆಯಲ್ಲಿ ಜನರ ತೀರ್ಪಿಗೆ ನಾವು ತಲೆ ಬಾಗಲೇಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪೇ ಅಂತಿಮವಾಗುತ್ತೆ. ಇದೊಂದು ಎಚ್ಚರಿಕೆಯ ಗಂಟೆ. ನಾವು ಪರಾಮರ್ಶೆ ಮಾಡಿಕೊಳ್ಳಬೇಕಿದೆ' ಎಂದು  ಮೈಸೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಹೇಳಿದ್ದಾರೆ. 

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಕೂಡ ಬಾಕಿ‌ ಇದೆ. ರಾಜ್ಯ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಳ್ಳಬೇಕಿದೆ. ಬಿಜೆಪಿ ಕೇವಲ ಚುನಾವಣೆ ಸಂದರ್ಭದಲ್ಲಿ ತಂತ್ರಗಾರಿಕೆ ಮಾಡುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಅವರಿಗೆ ಆಸಕ್ತಿ ಇಲ್ಲ. ಸೋಲಿನ ಜವಾಬ್ದಾರಿಯನ್ನ ಆಯಾ ರಾಜ್ಯದ ನಾಯಕರೇ ಹೊರಬೇಕಿದೆ' ಎಂದು ಆರ್ ಧ್ರುವನಾರಾಯಣ್ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more