ಜಾಮಿಯಾ ಮಸೀದಿ-ಮಂದಿರ ವಿವಾದ: ಮಂದಿರವಿತ್ತು ಹಳೆಯ ಪುಸ್ತಕದಲ್ಲಿ ಸಿಕ್ತು ಸಾಕ್ಷ್ಯ...!

ಜಾಮಿಯಾ ಮಸೀದಿ-ಮಂದಿರ ವಿವಾದ: ಮಂದಿರವಿತ್ತು ಹಳೆಯ ಪುಸ್ತಕದಲ್ಲಿ ಸಿಕ್ತು ಸಾಕ್ಷ್ಯ...!

Published : Jun 06, 2022, 01:23 PM IST

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮಸೀದಿಯಲ್ಲಿ ಮಮದಿರ ಇತ್ತು ಎನ್ನಲು ಪುಸ್ತಕ ಸಾಕ್ಷ್ಯವೊಂದು ಸಿಕ್ಕಿದೆ ಎನ್ನಲಾಗಿದೆ. ಈ ಮೂಲಕ ಮಸೀದಿ ಮಂದಿರ ಹೋರಾಟಕ್ಕೆ ಇನ್ನಷ್ಟು ಬಲ ಬರಲಿದೆ. 

ಮಂಡ್ಯ (ಜೂ. 06):  ಶ್ರೀರಂಗಪಟ್ಟಣ (Srirangapattana0 ಜಾಮಿಯಾ ಮಸೀದಿ (Jamia Masjid Row) ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮಸೀದಿಯಲ್ಲಿ ಮಮದಿರ ಇತ್ತು ಎನ್ನಲು ಪುಸ್ತಕ ಸಾಕ್ಷ್ಯವೊಂದು ಸಿಕ್ಕಿದೆ ಎನ್ನಲಾಗಿದೆ. ಈ ಮೂಲಕ ಮಸೀದಿ ಮಂದಿರ ಹೋರಾಟಕ್ಕೆ ಇನ್ನಷ್ಟು ಬಲ ಬರಲಿದೆ. ಮೂಡಬಾಗಿಲು ಶ್ರೀ ಆಂಜನೇಯ ಸ್ವಾಮಿ ಸುಪ್ರಭಾತ ಪುಸ್ತಕದಲ್ಲಿ ಈ ಬಗ್ಗೆ ಉಲ್ಲೇಖವಿದೆ. ಟಿಪ್ಪು ಕಾಲದಲ್ಲಿ ಮಂದಿರ ಕೆಡವಿ ಮಸೀದಿ ಕಟ್ಟಿದ ಬಗ್ಗೆ ಉಲ್ಲೇಖವಿದೆ. ದೇಗುಲ ಕೆಡವಿದ ಟಿಪ್ಪು ಅರ್ಚಕ ನಾರಾಯಣ ಸ್ವಾಮಿ ಕೈ ಕತ್ತರಿಸಿದ್ದ ಎನ್ನಲಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more