CM Janata Darshan  : ಸಮಸ್ಯೆ ಹೇಳಲು ಬಂದ ಶಿಕ್ಷಕರಿಗೆ  ಪೊಲೀಸರಿಂದ ಅಡ್ಡಿ

CM Janata Darshan : ಸಮಸ್ಯೆ ಹೇಳಲು ಬಂದ ಶಿಕ್ಷಕರಿಗೆ ಪೊಲೀಸರಿಂದ ಅಡ್ಡಿ

Contributor Asianet   | Asianet News
Published : Nov 18, 2021, 12:27 PM IST

ಮುಖ್ಯಮಂತ್ರಿ ಜನತಾ ದರ್ಶನಕ್ಕೆ ಬಂದವರಿಗೆ ದರ್ಶನವೇ ಸಿಗಲಿಲ್ಲ. ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಸಿಗಲಿಲ್ಲ. ಸಿಎಂ ನೋಡಲೆಂದು ಬಂದ ಶಿಕ್ಷಕರಿಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ವಸತಿ ಶಾಲಾ ಶಿಕ್ಷಕರ ನೇಮಕಾತಿ ವಿಳಂಬ ಸಮಸ್ಯೆ ಹೇಳಲು ಬಂದಾಗ ಅವರಿಗೆ ಯಾವುದೇ ಪ್ರಯೋಜನವಾಗಿಲ್ಲ. 

ಬೆಂಗಳೂರು (ನ.18):  ಮುಖ್ಯಮಂತ್ರಿ (Karnataka CM) ಜನತಾ ದರ್ಶನಕ್ಕೆ ಬಂದವರಿಗೆ ದರ್ಶನವೇ ಸಿಗಲಿಲ್ಲ. ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಸಿಗಲಿಲ್ಲ. ಸಿಎಂ ನೋಡಲೆಂದು ಬಂದ ಶಿಕ್ಷಕರಿಗೆ ಪೊಲೀಸರು (Police) ಅಡ್ಡಿಪಡಿಸಿದ್ದಾರೆ. ವಸತಿ ಶಾಲಾ ಶಿಕ್ಷಕರ ನೇಮಕಾತಿ ವಿಳಂಬ ಸಮಸ್ಯೆ ಹೇಳಲು ಬಂದಾಗ ಅವರಿಗೆ ಯಾವುದೇ ಪ್ರಯೋಜನವಾಗಿಲ್ಲ.

ನದಿ ಜೋಡಣೆ: ರಾಜ್ಯದ ಅಹವಾಲು ಕೇಳಲು ಶಾ ಸೂಚನೆ, ಸಿಎಂ ಬೊಮ್ಮಾಯಿ

ಸಿಎಂ ತುರ್ತಾಗಿ ತೆರಳಬೇಕಿದ್ದರಿಂದ ಪೊಲೀಸರು ಅವಕಾಶ ನೀಡಿಲ್ಲ. ಮಳೆಯಲ್ಲೇ ಕಾದು ನಿಂತಿದ್ದರೂ ಸಮಸ್ಯೆ ಬಗ್ಗೆ ಹೇಳಲು ಸಾಧ್ಯವಾಗಿಲ್ಲ. ಈ ವೇಳೆ ಮಾಧ್ಯಮಗಳ ಸಿಬ್ಬಂದಿಯೂ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ ಸಿಎಂ ಬಳಿ ಬಿಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದು, ಸಿಎಂ ಮತ್ತೆ ಕಾರಿನಿಂದ ಇಳಿದು ಬಂದು ಕೇಳಿದ್ದು,  ತುರ್ತಾಗಿ ತೆರಳಬೇಕಿದ್ದ ಕಾರಣ ಮತ್ತೊಮ್ಮೆ ಪರಿಶೀಲಿಸುವುದಾಗಿ ಹೇಳಿದರು

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more