ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೀಡಿ ಕೇಸ್ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಇಂದು ಸೀಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ.
ಬೆಂಗಳೂರು (ಮಾ. 30): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೀಡಿ ಕೇಸ್ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಇಂದು ಸೀಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ.
ನಮ್ಮ ಮನವಿಯನ್ನು ಪುರಸ್ಕರಿಸಿರುವ ರಿಜಿಸ್ಟ್ರಾರ್, ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿಕೊಳ್ಳುವುದಕ್ಕೆ ಅನುಮತಿ ನೀಡಿದ್ದಾರೆ. ನ್ಯಾಯಾಲಯ ತಿಳಿಸಿದ ಸಮಯಕ್ಕೆ ಸಂತ್ರಸ್ತೆಯನ್ನು ಹಾಜರುಪಡಿಸಲು ಸಿದ್ಧರಿದ್ದೇವೆ ಎಂದಿದ್ದಾರೆ.