ಜಯಕರ್ನಾಟಕ ಸಂಘಟನೆಯಿಂದ ಅಭಿನಂದನಾ ಕಾರ್ಯಕ್ರಮ: ಸುವರ್ಣ ನ್ಯೂಸ್‌ ನಿರೂಪಕಿ ಭಾವನಾಗೆ ಸನ್ಮಾನ

ಜಯಕರ್ನಾಟಕ ಸಂಘಟನೆಯಿಂದ ಅಭಿನಂದನಾ ಕಾರ್ಯಕ್ರಮ: ಸುವರ್ಣ ನ್ಯೂಸ್‌ ನಿರೂಪಕಿ ಭಾವನಾಗೆ ಸನ್ಮಾನ

Published : Mar 03, 2022, 09:37 AM IST

*  ಮಹಾಶಿವರಾತ್ರಿ ಪ್ರಯುಕ್ತ ಜಯಕರ್ನಾಟಕ ಸಂಘಟನೆಯ ವತಿಯಿಂದ ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮ 
*  ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಗಣ್ಯರಿಗೆ ಗೌರವ ಸಮರ್ಪಣೆ 
*  ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನಿರೂಪಕಿ ಭಾವನಾ ನಾಗಯ್ಯಗೆ ಸನ್ಮಾನ
 

ಬೆಂಗಳೂರು(ಮಾ.03): ಮಹಾಶಿವರಾತ್ರಿ ಪ್ರಯುಕ್ತ ಜಯಕರ್ನಾಟಕ ಸಂಘಟನೆಯ ವತಿಯಿಂದ ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮ ನೆರವೇರಿಸಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಗಣ್ಯರಿಗೆ ಗೌರವ ಸಮರ್ಪಣೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನಿರೂಪಕಿ ಭಾವನಾ ನಾಗಯ್ಯ ಅವರನ್ನ ಸನ್ಮಾನಿಸಲಾಗಿದೆ. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಭಾವನಾ, ನೆಲ, ಜಲ, ಭಾಷೆಯ ವಿಚಾರವಾಗಿ ಸದಾಕಾಲ ಹೋರಾಟ ನಡೆಸುವ ಕನ್ನಡ ಕಟ್ಟಾಳುಗಳೇ ನಮ್ಮ ಮಣ್ಣಿನ ಹೆಮ್ಮೆ. ಕನ್ನಡ ಕಟ್ಟಾಳುಗಳಾಗಿ ಜಯಕರ್ನಾಟಕ ಸಂಘಟನೆ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದೆ  ಅಂತ ಹೇಳಿದ್ದಾರೆ. 

Mekedatu Padayatra: ಜೀವಂತ ಇದ್ದೇವೆಂದು ತೋರಿಸಲು ಕಾಂಗ್ರೆಸ್‌ ಪಾದಯಾತ್ರೆ: ಸವದಿ ಕಿಡಿ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!