ಸರ್ಕಾರಕ್ಕೆ ಗಡುವು ಕೊಟ್ಟ ಜಯಮೃತ್ಯುಂಜಯ ಸ್ವಾಮೀಜಿ

ಸರ್ಕಾರಕ್ಕೆ ಗಡುವು ಕೊಟ್ಟ ಜಯಮೃತ್ಯುಂಜಯ ಸ್ವಾಮೀಜಿ

Published : Oct 13, 2022, 05:42 PM IST

ಪಂಚಮಸಾಲಿಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಖಡಕ್​ ಎಚ್ಚರಿಕೆ ನೀಡಿದ್ದು,ಪಂಚಮಸಾಲಿಗೆ 2ಎ ಮೀಸಲಾತಿ ನೀಡಲು ಗಡುವು ನೀಡಿದ್ದಾರೆ.

2ಎ ಮೀಸಲಾತಿಗಾಗಿ ಜಯಮೃತ್ಯುಂಜಯ  ಸ್ವಾಮೀಜಿ  ಬೊಮ್ಮಾಯಿ ಸರ್ಕಾರಕ್ಕೆ ಖಡಕ್​ ಎಚ್ಚರಿಕೆ ನೀಡಿದ್ದಾರೆ. Sc ಹಾಗೂ St ಸಮುದಾಯ ಮೀಸಲಾತಿ ಹೆಚ್ಚಿಸಲು ತೀರ್ಮಾನಿಸಿದ ಬೆನ್ನಲ್ಲೇ ಇದೀಗ ಪಂಚಮಸಾಲಿಗೆ 2ಎ ಮೀಸಲಾತಿ ನೀಡ ಬೇಕೆಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ  ಗಡುವು ನೀಡಿದ್ದಾರೆ. ಮಾಧ್ಯಮದೊಂದಿಗೆ  ಮಾತನಾಡಿದ ಸ್ವಾಮೀಜಿ, ಅ.21ರೊಳಗೆ 2ಎ ಮೀಸಲಾತಿ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದಿದ್ದಾರೆ. ಮೀಸಲಾತಿ ನೀಡದಿದ್ದಲ್ಲಿ ಅ.21ರಂದು ಹುಕ್ಕೇರಿಯಲ್ಲಿ ಪಂಚಮಸಾಲಿ ಸಮುದಾಯದಿಂದ ಬೃಹತ್ ಸಮಾವೇಶ ನಡೆಸಲಾಗುತ್ತೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಜಯಮೃತ್ಯುಂಜಯ  ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಕಟೀಲ್‌ ಆರೋಪ ಗಂಭೀರವಾಗಿ ಪರಿಗಣಿಸುವ ಹಾಗಿಲ್ಲ: ಮಾಜಿ ಸಚಿವ ಎಂ.ಬಿ.ಪಾಟೀಲ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!