ಪಂಚಮಸಾಲಿಗಳಿಂದ ಮತ್ತೆ ಶುರುವಾಯ್ತು ಹೋರಾಟ :  ಮೀಸಲಾತಿಗೆ ಪಟ್ಟು

ಪಂಚಮಸಾಲಿಗಳಿಂದ ಮತ್ತೆ ಶುರುವಾಯ್ತು ಹೋರಾಟ : ಮೀಸಲಾತಿಗೆ ಪಟ್ಟು

Published : Aug 26, 2021, 10:15 AM IST

ಪಂಚಮಸಾಲಿ ಲಿಂಗಾಯತ ಸಮುದಾಯವನ್ನ 2A ಗೆ ಸೇರಿಸಲು ಇಂದಿನಿಂದ ಬೃಹತ್ ಅಭಿಯಾನ ಆರಂಭಿಸಲಾಗುತ್ತಿದೆ. ಚಾಮರಾಜನಗರ ಮಲೆಮಹಾದೇಶ್ವರ ದೇವಸ್ಥಾನದಿಂದ ಆರಂಭವಾಗಿ ರಾಜ್ಯಾದ್ಯಂತ ಇಂದಿನಿಂದ ಹೋರಾಟ ಶುರು ಮಾಡಿದ್ದಾರೆ.  ಈ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಕ್ಟೋಬರ್ 1 ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಅಭಿಯಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

   ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಯಲಿದೆ. ಹೋರಾಟಕ್ಕೆ ಪಂಚಮಸಾಲಿ ಸಮುದಾಯದ ರಾಜಕೀಯ ಎಲ್ಲಾ ನಾಯಕರ ಬೆಂಬಲ ನಮಗಿದೆ ಎಂದರು.

ಬೆಂಗಳೂರು (ಆ.26):  ಪಂಚಮಸಾಲಿ ಲಿಂಗಾಯತ ಸಮುದಾಯವನ್ನ 2A ಗೆ ಸೇರಿಸಲು ಇಂದಿನಿಂದ ಬೃಹತ್ ಅಭಿಯಾನ ಆರಂಭಿಸಲಾಗುತ್ತಿದೆ. ಚಾಮರಾಜನಗರ ಮಲೆಮಹಾದೇಶ್ವರ ದೇವಸ್ಥಾನದಿಂದ ಆರಂಭವಾಗಿ ರಾಜ್ಯಾದ್ಯಂತ ಇಂದಿನಿಂದ ಹೋರಾಟ ಶುರು ಮಾಡಿದ್ದಾರೆ.  ಈ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಕ್ಟೋಬರ್ 1 ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಅಭಿಯಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪಂಚಮಸಾಲಿ ಮೀಸಲಾತಿಗಾಗಿ ಬೃಹತ್ ಅಭಿಯಾನಕ್ಕೆ ಸಜ್ಜು

   ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಯಲಿದೆ. ಹೋರಾಟಕ್ಕೆ ಪಂಚಮಸಾಲಿ ಸಮುದಾಯದ ರಾಜಕೀಯ ಎಲ್ಲಾ ನಾಯಕರ ಬೆಂಬಲ ನಮಗಿದೆ ಎಂದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!