'ಜೆಡಿಎಸ್‌ ನಾಟಕ ಕಂಪನಿ, ಎಚ್‌ಡಿಕೆ ಅದ್ರ ಬಾಸ್, ಅವರ ಸಿನಿಮಾ ಡೈಲಾಗ್‌ಗೆಲ್ಲಾ ನಾವು ಬಗ್ಗಲ್ಲ'

'ಜೆಡಿಎಸ್‌ ನಾಟಕ ಕಂಪನಿ, ಎಚ್‌ಡಿಕೆ ಅದ್ರ ಬಾಸ್, ಅವರ ಸಿನಿಮಾ ಡೈಲಾಗ್‌ಗೆಲ್ಲಾ ನಾವು ಬಗ್ಗಲ್ಲ'

Published : Dec 10, 2020, 12:10 PM ISTUpdated : Dec 10, 2020, 12:13 PM IST

ಕುಮಾರಸ್ವಾಮಿ ವಿರುದ್ಧ ರೈತ ನಾಯಕರು ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಜೆಡಿಎಸ್ ನಾಟಕ ಕಂಪನಿಯಾದ್ರೆ, ಕುಮಾರಸ್ವಾಮಿ ಅದರ ಮುಖ್ಯಸ್ಥ' ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಲೇವಡಿ ಮಾಡಿದ್ದಾರೆ. 

ಬೆಂಗಳೂರು (ಡಿ. 10): ಕುಮಾರಸ್ವಾಮಿ ವಿರುದ್ಧ ರೈತ ನಾಯಕರು ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಜೆಡಿಎಸ್ ನಾಟಕ ಕಂಪನಿಯಾದ್ರೆ, ಕುಮಾರಸ್ವಾಮಿ ಅದರ ಮುಖ್ಯಸ್ಥ' ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಲೇವಡಿ ಮಾಡಿದ್ದಾರೆ. 

'ಕಲಾವಿದರದ್ದು ರಾತ್ರಿ ಒಂದು ಮಾತು, ಬೆಳಿಗ್ಗೆ ಒಂದು ಮಾತು.  ಎಚ್‌ಡಿಕೆ ಸಿನಿಮಾ ಡೈಲಾಗ್‌ಗೆಲ್ಲಾ ನಾವು ಹೆದರಲ್ಲ, ಹೀಗೆ ಆದ್ರೆ ಮುಂದೆ ರೈತರು ಪಾಠ ಕಲಿಸುತ್ತಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸ್ವತಃ ಶಾಂತಕುಮಾರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!