ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಈ ರಸ್ತೆಯಲ್ಲಿ ಹೋಗೋ ಮುನ್ನ ಯೋಚಿಸಿ!

ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಈ ರಸ್ತೆಯಲ್ಲಿ ಹೋಗೋ ಮುನ್ನ ಯೋಚಿಸಿ!

Published : Oct 10, 2019, 03:20 PM ISTUpdated : Oct 10, 2019, 03:22 PM IST

ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ| ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತ ಸಂಘದ ಪಾದಯಾತ್ರೆ| ಮಾಜಿ ಪ್ರಧಾನಿ ದೇವೇಗೌಡರ ನಾಯಕತ್ವದಲ್ಲಿ ಜೆಡಿಎಸ್‌ ಪ್ರತಿಭಟನೆ| ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು[ಅ.10]: ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಜೆಡಿಎಸ್ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ.

ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತ ಸಂಘ ಪಾದಯಾತ್ರೆ ನಡೆಸುತ್ತಿದ್ದರೆ, ಮಾಜಿ ಪ್ರಧಾನಿ ದೇವೇಗೌಡರ ನಾಯಕತ್ವದಲ್ಲಿ ಜೆಡಿಎಸ್‌ ಪ್ರತಿಭಟನೆ ನಡೆಸಿದೆ.

ಅನ್ನದಾತರ ಈ ಪ್ರತಿಭಟನೆಯಿಂದ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನರು ಓಡಾಡಲು ಪರದಡುತ್ತಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!