ಸಿಂಧಗಿ ಹಾಗೂ ಹಾನಗಲ್‌ಗೆ ಅಕ್ಟೋಬರ್ 30 ಕ್ಕೆ ಉಪಚುನಾವಣೆ ನಡೆಯಲಿದೆ. ನವೆಂಬರ್ 2 ಕ್ಕೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
ಬೆಳಗಾವಿ (ಸೆ. 28): ಸಿಂಧಗಿ ಹಾಗೂ ಹಾನಗಲ್‌ಗೆ ಅಕ್ಟೋಬರ್ 30 ಕ್ಕೆ ಉಪಚುನಾವಣೆ ನಡೆಯಲಿದೆ. ನವೆಂಬರ್ 2 ಕ್ಕೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಸಿಎಂ ಉದಾಸಿಯವರ ನಿಧನದಿಂದ ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಮನಗೂಳಿಯವರ ನಿಧನದಿಂದ ಸಿಂಧಗಿ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ.
ಹಾನಗಲ್ ಕ್ಷೇತ್ರದಿಂದ ಜೆಡಿಎಸ ಅಭ್ಯರ್ಥಿಯಾಗಿ ನಯಾಜದ್ ಶೇಖ್ ಕಣಕ್ಕಿಳಿಯಲಿದ್ದಾರೆ ಎಂದು ಎಚ್‌ಡಿಕೆ ಘೋಷಿಸಿದ್ದಾರೆ. ಸಿಂಧಗಿಯಲ್ಲಿ 5 ಮಂದಿ ಆಕಾಂಕ್ಷಿಗಳಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದಿದ್ದಾರೆ ಎಚ್‌ಡಿಕೆ.